LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಚೀನಾದಲ್ಲಿ ನಡೆದ ಎಸ್​ಸಿಒ ಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಧ್ವನಿ ಎತ್ತಿದ ಮೋದಿ: ಸದಸ್ಯ ರಾಷ್ಟ್ರಗಳು ಬೆಂಬಲ

ನವದೆಹಲಿ, ಸೆಪ್ಟೆಂಬರ್ 1: ಚೀನಾದಲ್ಲಿ ನಡೆದ ಎಸ್​ಸಿಒ ಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ  ಅವರು ಭಯೋತ್ಪಾದನೆ ವಿರುದ್ಧ ಧ್ವನಿ ಎತ್ತಿದರು. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೆಲ ದೇಶಗಳು ಹೇಗೆ ದ್ವಂದ್ವ ನೀತಿ ಅನುಸರಿಸುತ್ತಿವೆ ಎಂಬುದನ್ನು ಮೋದಿ ಎತ್ತಿ ತೋರಿಸಿದರು. ಮೋದಿ ಅವರ ಈ ಅನಿಸಿಕೆಗೆ ಎಸ್​ಸಿಒದ ಸದಸ್ಯ ರಾಷ್ಟ್ರಗಳು ಬೆಂಬಲ ನೀಡಿವೆ. ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಈ ರಾಷ್ಟ್ರಗಳು ಖಂಡಿಸಿವೆ.









2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರಗಾಮಿಗಳು ದಾಳಿ ಮಾಡಿ ಹಲವು ಮಂದಿಯನ್ನು ಗುಂಡಿಟ್ಟು ಬಲಿಪಡೆದಿದ್ದರು. ಶಾಂಘೈ ಸಹಕಾರ ಸಂಘಟನೆಯ ವಿವಿಧ ಸದಸ್ಯ ದೇಶಗಳು ಟಿಯಾಂಜಿನ್ ಘೋಷಣೆಯಲ್ಲಿ ಪಹಲ್ಗಾಂ ಘಟನೆಯನ್ನು ಬಲವಾಗಿ ಖಂಡಿಸಿವೆ.

‘ಸದಸ್ಯ ದೇಶಗಳು ಪಹಲ್ಗಾಂ ಉಗ್ರ ದಾಳಿ ಘಟನೆಯನ್ನು ಬಲವಾಗಿ ಖಂಡಿಸಿವೆ. ಮೃತರು ಮತ್ತು ಗಾಯಾಳುಗಳಿಗೆ ಸಾಂತ್ವನ ವ್ಯಕ್ತಪಡಿಸಿವೆ. ಇಂಥ ದಾಳಿಗಳನ್ನು ಎಸಗಿದವರು, ಬೆಂಬಲ ನೀಡಿದವರಿಗೆ ಶಿಕ್ಷೆಯಾಗಬೇಕು’ ಎಂದು ಟಿಯಾಂಜಿನ್ ಡಿಕ್ಲರೇಶನ್​ನಲ್ಲಿ ಹೇಳಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್