LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಜಯಂತಿ: ಮೋದಿ ಕನ್ನಡದಲ್ಲೇ ನುಡಿ ನಮನ!




ಬೆಂಗಳೂರು,ಏ.01: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ತಮ್ಮ ನುಡಿ ನಮನ ತಿಳಿಸಿದ್ದಾರೆ.

ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಭರವಸೆ ನೀಡಿದ್ದಾರೆ. ‘ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ. ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ’ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/narendramodi/status/1774652910418395413?ref_src=twsrc%5Etfw%7Ctwcamp%5Etweetembed%7Ctwterm%5E1774652910418395413%7Ctwgr%5E0719cc2e433a090c4a1499fd3e96b7c43446ae3c%7Ctwcon%5Es1_c10&ref_url=https%3A%2F%2Fwww.kannadaprabha.com%2Fnation%2F2024%2FApr%2F01%2Fsiddagangaa-mutt-dr-shivakumara-swami-jayanti-pm-modi-tweet-in-kannada











Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್