Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತದ ಪ್ರತಿ ಪ್ರಜೆಗೂ ಘನತೆಯ ಬದುಕು ಇದು ಮೋದಿ ಸಂಕಲ್ಪ : ಚರಂತಿಮಠ

ಬಾಗಲಕೋಟೆ,24 : ವಿಕಸಿತ ಭಾರತದಲ್ಲಿ ಪ್ರತಿ ಪ್ರಜೆಗೂ ಘನತೆಯ ಬದುಕು ನಿಡುವುದು ಮೋದಿಯ ಸಂಕಲ್ಪ ವಾಗಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಮತಕ್ಷೇತ್ರದಿಂದ ನಗರದ ೧೨ ನೇ ವಾರ್ಡಿನಲ್ಲಿ ಹಮ್ಮಿಕೊಂಡ ಚುನಾವಣಾ ಪ್ರಚಾರ ಪಾದಯಾತ್ರೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿ ಮಾತನಾಡಿದರು.

ಭ್ರಷ್ಟಾಚಾರ ವಿರುದ್ಧ ಹೋರಾಟ, ಬಡತನ ನಿವಾರಣೆಯ ದಿಟ್ಟ ಕ್ರಮಗಳು, ಅಭಿವೃದ್ಧಿ ಯೋಜನೆಗಳು ಜನರನ್ನು ಪರ್ಣಾಮಕಾರಿ ತಲುಪಿ ಬಗೆ, ನುಡಿದಂತೆ ನಡೆದಿದ್ದರಿಂದ ಗಳಿಸಿರುವ ಜನರ ಪ್ರೀತಿ, ಕಳೆದ ಹತ್ತುವರ್ಷಗಳಲ್ಲಿ ವೃದ್ಧಿಸಿರುವು ಭಾರತದ ವರ್ಚಸ್ಸು, ಜಗತ್ತಿನ ರಾಷ್ಟ್ರಗಳ ಪೈಕಿ ೧೧ನೇ ಸ್ಥಾನದಲ್ಲಿದ್ದ ಭಾರತದ ಆರ್ಥಿಕತೆಯನ್ನು ಪ್ರಧಾನಿ ಮೋದಿ ೧೦ ವರ್ಷಗಳಲ್ಲಿ ೫ನೇ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ.

ಅದಷ್ಟು ಬೇಗ ಭಾರತ ಹೇಗೆ ವಿಶ್ವದ ಮೂರನೇ ಆರ್ಥಿಕತೆ ಆಗಬಲ್ಲದು, ಬಡತನ ವಿರುದ್ದದ ಹೋರಾಟವನ್ನು ಗೆಲ್ಲಲು ಮೋದಿ ೨೫ ಕೋಟಿ ಜನರಿಗೆ ಸಹಾಯ ಮಾಡಿದ್ದಾರೆ , ಯಾವುದೇ ಸೌಲಭ್ಯ, ಸೌಕರ್ಯಗಳಿಲ್ಲದ ಬಡವರಿಗೆ ಬ್ಯಾಂಕ್ ಖಾತೆ, ಎಲ್‌ಪಿಜಿ ಗ್ಯಾಸ್ ಸಂಪರ್ಕ, ನಲ್ಲಿ ನೀರು, ಆರೋಗ್ಯ ವಿಮೆ.ಮನೆಗಳು ಶೌಚಗೃಹಗಳು ನಿರ್ಮಾಣ ಹಿಗೇ ಹಲವು ಅವಶ್ಯಕ ಸೌಕರ್ಯ ಕಲ್ಪಿಸಿ ಅವರ ಜೀವನಮಟ್ಟವನ್ನು ಉತ್ತಮಪಡಿಸಿದ್ದು ಪ್ರಧಾನಿ ಮೋದಿಯ ಬಿಜೆಪಿ ಸರಕಾರ.

ಬಡವರು ಚಿಂತೆಗಳಿಂದ ಸಂಪೂರ್ಣ ಮುಕ್ತರಾಗಿ, ಸಾಧ್ಯತೆಗಳಿದಿಂ ಯುಕ್ತರಾಗಿ ಬದುಕು ಸಾಗಿಸುವಂತಾಗಬೇಕು, ೨ ವೀಕಸಿತ ಭಾರತದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನೂ ಘನತೆ ಮತ್ತು ಸಂತೋಷದ ಜೀವನ ನಡೆಸುವಂತಾಗಬೇಕು ಎಂಬುದು ಬಜೆಪಿಯ ಸಂಕಲ್ಪವಾಗಿದೆ ಎಂದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ