LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜ್ಯದಲ್ಲಿ ಮೋದಿ ಅಲೆ ಗಟ್ಟಿಯಾಗಿದೆ: ಚರಂತಿಮಠ

ಬಾಗಲಕೋಟೆ:,23 ರಾಜ್ಯದಲ್ಲಿ ಮೋದಿ ಅಲೆ ಸೂಪ್ತವಾಗಿ ಜನರ ಮನದಲ್ಲಿ ಗಟ್ಟಿಯಾಗಿದ್ದು, ದೇಶದ ಹಿತಕ್ಕಾಗಿ ಬಿಜೆಪಿಗೆ ಜನಮತ ನೀಡುತ್ತಾರೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ಅವರು ಮಂಗಳವಾರ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆಮತಕ್ಷೇತ್ರದಿಂದ ನಗರ ೨ಮತ್ತು ೪ ನೇ ವಾರ್ಡಿನಲ್ಲಿ
ಹಮ್ಮಿಕೊಂಡ ಚುನಾವಣಾ ಪ್ರಚಾರದ ಪಾದಯಾತ್ರೆಯಲ್ಲಿ ಭಾಗವಹಸಿ ಮತಯಾಚನೆ ಮಾಡಿ ಮಾತನಾಡಿದರು.

ಇದು ದೇಶದ ಚುನಾವಣೆಯಾಗಿದ್ದರಿಂದ ಜನ ದೇಶದ ಭದ್ರತ್ರೆ ಹಾಗೂ ದೇಶದ ಅಭಿವೃದ್ಧಿ ಪಥದ ಬಗ್ಗೆ ಯೋಚನೆ ಇರುತ್ತದೆ,
ದೇಶದ ಅಭಿವೃದ್ಧಿ ಹಾಗೂ ಭದ್ರೆತೆ ಪ್ರಧಾನಿ ಮೋದಿಯಿಂದ ಮಾತ್ರ ಸಾಧ್ಯ ಎಂದು ಜನರಿಗೆ ಮನದಟ್ಟಾಗಿದೆ, ಇಗಾಗಿ ರಾಜ್ಯದಲ್ಲಿ
ಮೋದಿ ಅಲೆ ಜನರ ಮನಮನದಲ್ಲಿ ಗಟ್ಟಿಯಾಗಿದೆ, ಭಾರಿ ಜಿಲ್ಲೆಯಲ್ಲಿ ಗದ್ದಿಗೌಡರನ್ನು ಗೆಲ್ಲಿಸುವ ಮೂಲಕ ಮೋದಿಯವರ ಕೈ ಬಲ
ಪಡಿಸೋಣ ಎಂದರು.

ಪಾದಯಾತ್ರೆಯಲ್ಲಿ ನಗರಸಭೆ ಸದಸ್ಯೆ ರೇಖಾ ಕಲಬುರ್ಗಿ, ನಿರ್ಮಲಾ ಖಂಡೆಗೋಳ, ಶಶಿಕಲಾಮಜ್ಜಗಿ, ಶೋಭಾ ರಾವ್, ಮುತ್ತು
ಜಿಗಳೂರ, ನೀಲಪ್ಪ ಬೆವೂರ, ರುದ್ರುಗೌಡ, ಸಲಿಂ ಮೊಮಿನ, ರಮೇಶ ಕಾಂಬಳೆ, ಸುರೇಶ ಲಮಾಣಿ, ಈರಣ್ಣ ಬಡಿಗೇರ, ಕುಮಾರ
ಕಾಳೆ, ಉಮೇಶ ಒಡಿಯರ, ಸಂಗಮೇಶ ಆರಿ, ಹನಮಂತ ಅಂಬಿಗೇರ, ಯಕ್ಕಪ್ಪ ಅಂಬಿಗೇರ, ಸೇರಿದಂತೆ ಬಿಜೆಪಿಯ ಎಲ್ಲ ನಗರಸಭೆ
ಸದಸ್ಯರು,ಪದಾಧೀಕಾರಿಗಳು,ಕಾರ್ಯಕರ್ತರು ಭಾಗವಹಿಸಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್