Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋಹನ್ ಲಾಲ್  ಚಿತ್ರ  ವೃಷಭ  ಕ್ರಿಸ್ಮಸ್ ಗೆ  


     ಕನ್ನಡ ನಿರ್ದೇಶಕ ನಂದ ಕಿಶೋರ್ ನಿರ್ದೇಶನ ಮಾಡಿರುವ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಹೀರೋ ಆಗಿ ನಟಿಸಿರುವ 'ವೃಷಭ' ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಕ್ರಿಸ್ಮಸ್ ಗೆ 'ವೃಷಭ' ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ.

     ಮೋಹನ್‌ಲಾಲ್ ಅಭಿನಯದ ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ತೆಲುಗು ಮತ್ತು ಮಲೆಯಾಳಂ ಭಾಷೆಯಲ್ಲಿ ಈ ಸಿನಿಮಾ ತಯಾರಾಗಿದೆ. ಆದರೆ, ಬೇರೆಲ್ಲಾ ಭಾಷೆಯಲ್ಲಿ ಇದು ಡಬ್ ಆಗುತ್ತಿದೆ. ಈ ಮೂಲಕ ಎಲ್ಲ ಭಾಷೆಯ ಸಿನಿಮಾ ಪ್ರೇಮಿಗಳು ಈ ಚಿತ್ರ ನೋಡಬಹುದು.

     'ವೃಷಭ' ಚಿತ್ರದಲ್ಲಿ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಕೂಡ ಇದ್ದಾರೆ. ಮೋಹನ್‌ಲಾಲ್ ಮಗನ ಪಾತ್ರವನ್ನೆ ಮಾಡಿದ್ದಾರೆ. ರಾಗಿಣಿ ದ್ವಿವೇದಿ, ಮತ್ತು ನಯನ್ ಸಾರಿಕಾ, ಅಜಯ್ ಮತ್ತು ನೇಹಾ ಸಕ್ಸೇನಾ ತಾರಾಬಳಗದಲ್ಲಿದ್ದಾರೆ.

     'ವೃಷಭ' ಚಿತ್ರಕ್ಕೆ ಸ್ಯಾಮ್ ಸಿಎಸ್ ಸಂಗೀತ ನಿರ್ದೇಶನ ಮಾಡಿದ್ದಾರೆ. ರೆಸುಲ್ ಪೂಕುಕ್ಯೂ ಸೌಂಡ್ ಡಿಸೈನ್ ಮಾಡಿದ್ದಾರೆ. ಜನಾರ್ಧನ್ ಮಹರ್ಷಿ ಹಾಗೂ ಕಾರ್ತಿಕ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.ಪೀಟರ್ ಹೈನ್, ಸ್ಟಂಟ್ ಸಿಲ್ವಾ ಹಾಗೂ ನಿಖಿಲ್ ಸಾಹಸ ನಿರ್ದೇಶನವಿದೆ.

     ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲ್ಮ್ಸ್, ಅಭಿಷೇಕ್ ಎಸ್ ವ್ಯಾಸ್ ಸ್ಟುಡಿಯೋಸ್ ಜೊತೆಗೂಡಿ ಪ್ರಸ್ತುತಪಡಿಸುತ್ತಿರುವ `ವೃಷಭ’ ಚಿತ್ರವನ್ನು ಶೋಭಾ ಕಪೂರ್, ಏಕ್ತಾ ಕಪೂರ್, ಸಿ.ಕೆ.ಪದ್ಮ ಕುಮಾರ್, ವರುಣ್ ಮಾಥುರ್, ಸೌರಭ್ ಮಿಶ್ರಾ, ಅಭಿಷೇಕ್ ಎಸ್ ವ್ಯಾಸ್, ಪ್ರವೀರ್ ಸಿಂಗ್, ವಿಶಾಲ್ ಗುರ್ನಾನಿ ಮತ್ತು ಜೂಹಿ ಪರೇಖ್ ಮೆಹ್ತಾ ನಿರ್ಮಿಸಿದ್ದಾರೆ.

     ಭಾರೀ ಬಜೆಟ್ ನಲ್ಲಿ ನಿರ್ಮಿಸಿರುವ 'ವೃಷಭ' ಸಿನಿಮಾದಲ್ಲಿ ಗ್ರಾಫಿಕ್ಸ್ ಹೆಚ್ಚು ಒತ್ತು ನೀಡಲಾಗಿದೆ. ಗುಣಮಟ್ಟದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರೇಕ್ಷ

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*