Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಯುಸಿ ಗಣಿತ ಪರಿಕ್ಷೆಗೆ 12 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು!

ಬೆಂಗಳೂರು, ಮಾರ್ಚ್ 4: ಸೋಮವಾರ ನಡೆದ ದ್ವಿತೀಯ ಪಿಯುಸಿ ಗಣಿತ ಪರೀಕ್ಷೆಗೆ ಕರ್ನಾಟಕದಾದ್ಯಂತ 12,533 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಎಸಗಿದ ಅಥವಾ ದುಷ್ಕೃತ್ಯ ಎಸಗಿದ ಪ್ರಕರಣಗಳು ವರದಿಯಾಗಿಲ್ಲ. 2024 ರ ಪರೀಕ್ಷೆಗಳಿಂದ ಜಾರಿಗೆ ತರಲಾದ ಪರೀಕ್ಷೆಗಳ ವೆಬ್ ಸ್ಟ್ರೀಮಿಂ ಹಾಗೂ ಇತರ ಕಟ್ಟುನಿಟ್ಟಿನ ಕ್ರಮಗಳು ಅಕ್ರಮವನ್ನು ತಟೆಗಟ್ಟುವಲ್ಲಿ ನೆರವಾಗಿವೆ ಎಂದು ಅಧಿಕಾರಿಗಳು ಅಬಿಪ್ರಾಯಪಟ್ಟಿದ್ದಾರೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಶನಿವಾರದಿಂದ (ಮಾರ್ಚ್​ 01) ಆರಂಭವಾಗಿದೆ. ಮಾರ್ಚ್ 20ರವರೆಗೆ ಪರೀಕ್ಷೆ ನಡೆಯಲಿದ್ದು, ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಹಿಂದಿನ ವರ್ಷಕ್ಕೆ ಹೋಲಿಸಿದರೆ, ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎರಡಕ್ಕೂ ಹೆಸರು ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಈ ವರ್ಷ ಹೆಚ್ಚಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*