LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

VIMS ಬಳಿಯ ಮದರ್ ತೆರೇಸಾ ಅನಾಥಾಶ್ರಮಕ್ಕೆ ಸಂಸದ ನಾಸೀರ್ ಹುಸೇನ್ ಭೇಟಿ

*ಬಳ್ಳಾರಿ, ಆ.28: ರಾಜ್ಯಸಭಾ ಸದಸ್ಯರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ. ಸೈಯ್ಯದ್ ನಾಸೀರ್ ಹುಸೇನ್ ಅವರು ಇಂದು ನಗರದ ವಿಮ್ಸ್ (VIMS) ಆಸ್ಪತ್ರೆ ಹತ್ತಿರದ ಮದರ್ ತೆರೇಸಾ ಅನಾಥಾಶ್ರಮಕ್ಕೆ ಭೇಟಿ ನೀಡಿದರು.
ಆಶ್ರಮಕ್ಕೆ ಭೇಟಿ ನೀಡಿದ ಅವರು ಮಕ್ಕಳೊಂದಿಗೆ ಬೆರೆತು ಅವರ ಯೋಗಕ್ಷೇಮ ವಿಚಾರಿಸಿದರು.
ಮಕ್ಕಳಿಗೆ ಆಹಾರ, ಸಿಹಿ ಹಂಚಿ, ಅವರೊಂದಿಗೆ ಸಮಯ ಕಳೆದು ಆತ್ಮೀಯವಾಗಿ ಮಾತನಾಡಿದರು.
ಅನಾಥ ಮಕ್ಕಳ ಸೇವೆಯಲ್ಲಿ ತೊಡಗಿರುವ ಆಶ್ರಮದ ಸಿಸ್ಟರ್‌ಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ ಅವರು, ಅನಾಥಾಶ್ರಮಕ್ಕೆ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಆಶ್ರಮದ ಸಿಬ್ಬಂದಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಝಳಕಿ : ಅಣ್ಣ ನನ್ನ ಮಾನ, ಪ್ರಾಣ ರಕ್ಷಣೆ ಕೊಡುವ ಸಂಕೇತ ರಕ್ಷಾ ಬಂಧನ ರಾಘವೇಂದ್ರ ಕಾಪಸೆ.·  ಇಂಡಿ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ: ತಹಶೀಲ್ದಾರ್‌ಗೆ ರೈತ ಸಂಘ ಮನವಿಕೊಪ್ಪಳ ಸಿಟಿ ಹೊರವಲಯದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳ ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿಗಳುಗ್ರಾಮದ ದೇವಸ್ಥಾನ, ಸರಕಾರಿ ಶಾಲೆ ಬಳಿ ಮದ್ಯದಂಗಡಿ ತೆರೆಯಲು ವಿರೋಧ/ ಸಿದ್ದೇವಾಡಿ ಗ್ರಾಮಸ್ಥರಿಂದ ಪ್ರತಿಭಟನೆ, ಮನವಿತಾಲ್ಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣಗುರು, ಶರಣ ನುಲಿಯ ಚಂದಯ್ಯನವರ ಜಯಂತಿ ಆಚರಣೆಯರಗಟ್ಟಿ: ನೂಲು ಹುಣ್ಣಿಮೆ ಪ್ರಯುಕ್ತ ಶ್ರೀ ವೀರಭದ್ರೇಶ್ವರ ಸ್ವಾಮಿ ಜತ್ರೆ ವೈಭವಸಂಕೇಶ್ವರದಲ್ಲಿ ರಕ್ಷಾಬಂಧನ: ಸಮಾಜದ ರಕ್ಷಕರಿಗೆ ರಾಖಿ ಕಟ್ಟಿ ಗೌರವಿಸಿದ ಎ.ಬಿ. ಪಾಟೀಲ ಶಾಲೆಯ ವಿದ್ಯಾರ್ಥಿನಿಯರುಬಸವನ ಕುಡಚಿಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮಹಾಪ್ರಸಾದ5 ವರ್ಷಗಳ ನಂತರ ಧಾರವಾಡಕ್ಕೆ ಮರಳಿದ ಶಾಸಕ ವಿನಯ ಕುಲಕರ್ಣಿ.ಕಾರ್ಯಕರ್ತರಲ್ಲಿ ಸಂತಸ.ಘಟಪ್ರಭಾದಲ್ಲಿ ನೂಲ ಚಂದಯ್ಯ ಅವರ ಜಯಂತಿ