Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುಥ್ ಕಾಂಗ್ರೆಸ್ ಪದಾಧಿಕಾರಿ ಚುನಾವಣೆಯಲ್ಲಿ ಸಹೋದರ ರಾಹುಲ್ ಜಾರಕಿಹೊಳಿಗೆ ಜಯ ಸಿಗಲಿದೆ: ಸಂಸದೆ ಪ್ರಿಯಂಕಾ

ಬೆಳಗಾವಿ:  ಯುಥ್ ಕಾಂಗ್ರೆಸ್ ‌ಪದಾಧಿಕಾರಿಗಳ‌ ಚುನಾವಣೆಯಲ್ಲಿ ಸಹೋದರ ರಾಹುಲ್ ಜಾರಕಿಹೊಳಿಗೆ ಯುವಕರು ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದರು.


ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತ‌‌ನಾಡಿದ ಅವರು, ಯುಥ್ ಕಾಂಗ್ರೆಸ್ ಚುನಾವಣೆಯಲ್ಲಿ ಸಹೋದರ ರಾಹುಲ್ ಜಾರಕಿಹೊಳಿ ಸ್ಪರ್ಧಿಸುತ್ತಿದ್ದಾರೆ. ಎಲ್ಲ ಶಾಸಕರನ್ನು ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ. ಚುನಾವಣೆ ಪ್ರಕ್ರಿಯೆಯೂ ಆನಲೈನ್ ಮೂಲಕ ಇರುವುದರಿಂದ ಈಗಾಗಲೇ ಯುವಕರಿಗೆ ಫೋನ್ ಮೂಲಕ ಮನವಿ ಮಾಡಿದ್ದೇವೆ. ಸಹೋದರನಿಗೆ ಶುಭವಾಗಲಿ ಎಂದು ಹಾರೈಸಿದರು.


ಇನ್ನು ಚಿಕ್ಕೋಡಿ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಈಗಾಗಲೇ ಡಿಡಿಪಿಐಗಳೊಂದಿಗೆ ಸಭೆ ನಡೆಸಲಾಗಿದೆ. ಇನ್ನೊಂದು‌ ಸಲ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಕಡೆಯಲಾಗುವದು ಎಂದ ಅವರು, ರಾಷ್ಟ ರಾಜಕಾರಣಕ್ಕೆ ನಾನು ಕಾಲಿಟ್ಟಿದ್ದು, ಇನ್ನು ಮುಂದಿನ ದಿನಗಳಲ್ಲಿ ನನ್ನ ಸಹೋದರ ರಾಜ್ಯ ರಾಜಕಾರಕ್ಕೆ ಕಾಲಿಡಲಿದ್ದಾರೆ.  ಮುಖ್ಯವಾಗಿ ಸಹೋದರ ರಾಹುಲ್‌ ಜಾರಕಿಹೊಳಿ ಅವರಿಗೆ ರಾಜಕೀಯದಲ್ಲಿ ಏನಾದರೂ ಬಡವರಿಗೆ ಕೆಲಸ ಮಾಡಬೇಕೆಂಬ ಛಲ ಹೊಂದಿದ್ದಾರೆ. ಅದರಲ್ಲೂ ರಾಹುಲ್‌ ಜಾರಕಿಹೊಳಿ ಅವರು ರಾಜ್ಯ ರಾಜಕಾರಣಕ್ಕೆ ಬರುವದರಿಂದ ನಮ್ಮ ತಂದೆಯವರಾದ ಸತೀಶ್‌ ಜಾರಕಿಹೊಳಿ ಅವರಿಗೆ ಸಹಾಯವಾಗಲಿದೆ ಎಂದು ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ