Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ ವಿದ್ಯಾರ್ಥಿಗಳಿಗೆ ಸ್ವಾಗತಿಸಿದ ಚಿದಾನಂದ ಶ್ರೀಗಳು

ನೇಸರಗಿ. ಇಲ್ಲಿಗೆ ಸಮೀಪದ   ನೇಸರಗಿ-ಮಲ್ಲಾಪೂರ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ  2024-25 ನೇ ಶೈಕ್ಷಣಿಕ ವರ್ಷ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಪರಮಪೂಜ್ಯ ಶ್ರೀ ಚಿದಾನಂದ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ವಿದ್ಯಾರ್ಥಿಗಳನ್ನು ತುಂಬುಹೃದಯದಿಂದ ಸ್ವಾಗತಿಸಲಾಯಿತು.


ಇದೇ ಸಂದರ್ಭದಲ್ಲಿ 2023-24 ಸಾಲಿಗೆ *ಇಂಟರ್ ನ್ಯಾಷನಲ್ ಹಾಟ್ಸ್ ಓಲಂಪಿಯಾಡ್* ಸ್ಪರ್ಧಾಪರೀಕ್ಷೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿ ಕುಮಾರಿ *ವಿಜಯಲಕ್ಷ್ಮೀ ವಾಸನಗೌಡ  ಪಾಟೀಲ*  1500 ವಿದ್ಯಾರ್ಥಿಗಳಲ್ಲಿ  15  ನೇ  ಸ್ಥಾನ ಪಡೆದು  ಉತ್ತೀರ್ಣರಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದುಕೊಟ್ಟ ವಿದ್ಯಾರ್ಥಿಯನ್ನು ಗೌರವಿಸಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮುಕ್ಯೋಪಾಧ್ಯಾಯರಾದ ಎಂ ಎಸ್ ಶರಣು, ರೈತ ಮುಖಂಡ  ಮಹಾಂತೇಶ ಹಿರೇಮಠ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು..
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ