Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲೆಗೆ ಅನ್ಯಾಯವಾಗುವುದನ್ನು ತಡೆಯುವ ಸಾಮರ್ಥ್ಯ ಮೃಣಾಲ್ ಗೆ ಇದೆ - ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಮೃಣಾಲ ಹೆಬ್ಬಾಳಕರ್ ಅತ್ಯಂತ ಕ್ರಿಯಾಶೀಲ ಯುವಕನಾಗಿದ್ದು, ಲೋಕಸಭೆಗೆ ಹೋದಲ್ಲಿ ಜಿಲ್ಲೆಗೆ ಅನ್ಯಾಯವಾಗುವುದನ್ನು ತಡೆಯುವ ಸಾಮರ್ಥ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.




ಬೆಳಗಾವಿಯ ಅನಗೊಳದಲ್ಲಿ ಲೋಕಸಭೆ ಚುನಾವಣೆಯ ಪ್ರಚಾತ ಕೈಗೊಂಡು ಮಾತನಾಡಿದ ಅವರು, ವಿದ್ಯಾವಂತ, ಎಲ್ಲ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡಬಲ್ಲ, ನಮ್ಮನ್ನು ಪ್ರತಿನಿದಿಸುವ ಸಮರ್ಥ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್. ಅವರನ್ನು ಆಯ್ಕೆ ಮಾಡಿದರೆ ಕೇವಲ ಒಂದೇ ವರ್ಷದಲ್ಲಿ ನಮ್ಮ ಮತ ಸಾರ್ಥಕವಾಯಿತು ಎನ್ನುವ ಭಾವನೆ ಬರುವಂತೆ ಕೆಲಸ ಮಾಡುತ್ತಾನೆ ಎಂದು ಅವರು ಹೇಳಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಎಲ್ಲ 8 ವಿಧಾನ ಸಭಾ ಕ್ಷೇತ್ರಗಳಿಂದಲೂ ಕಾಂಗ್ರೆಸ್ ಅಭ್ಯರ್ಥಿ ಪರ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅತ್ಯಧಿಕ ಮುನ್ನಡೆ ಸಾಧಿಸಲಿದೆ. ಬಿಜೆಪಿ ಅಭ್ಯರ್ಥಿ ಕುರಿತು ಅವರ ಪಕ್ಷದಲ್ಲೇ ದೊಡ್ಡ ಮಟ್ಟದ ಅಸಮಾಧಾನವಿದೆ. ಕೆಲವು ಮುಖಂಡರು ಕಾಟಾಚಾರಕ್ಕೆನ್ನುವಂತೆ ಪ್ರಚಾರಕ್ಕೆ ಹೋಗುತ್ತಿದ್ದಾರೆ. ಜಗದೀಶ್ ಶೆಟ್ಟರ್ ಗೆ ಮತ ಹಾಕಲು ಜಿಲ್ಲೆಯ ಸ್ವಾಭಿಮಾನಿ ಜನರ ಮನಸ್ಸು ಒಪ್ಪುವುದಿಲ್ಲ. ಅವರು ಜಿಲ್ಲೆಗೆ ಮಾಡಿರುವ ಅನ್ಯಾಯವನ್ನು ನೋಡಿಯೂ ಮತ ಹಾಕಿದರೆ ರಾತ್ರಿ ಕಂಡ ಬಾವಿಯಲ್ಲಿ ಹಗಲು ಬಿದ್ದಂತಾಗುತ್ತದೆ ಎಂದು ಚನ್ನರಾಜ ಎಚ್ಚರಿಸಿದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ