Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಗಳಖೋಡ ಸಿದ್ದರಾಮೇಶ್ವರ ಪ.ಪೂ ವಿದ್ಯಾಲಯಕ್ಕೆ ಶೇ.99 ರಷ್ಟು ಫಲಿತಾಂಶ


ಮುಗಳಖೋಡ,ಏಪ್ರಿಲ್ 11:  : ಇಲ್ಲಿಯ ಸಿದ್ದಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಶ್ರೀ ಸಿದ್ದರಾಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯವು ಪದವಿ ಪೂರ್ವ ದ್ವಿತೀಯ ಪರೀಕ್ಷೆಯಲ್ಲಿ ಶೇ 99 ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಪ್ರಾಚಾರ್ಯ ಶಿವಾನಂದ ಹಂಚಿನಾಳ ತಿಳಿಸಿದ್ದಾರೆ.



ಕಾಲಾ ವಿಭಾಗದಲ್ಲಿ ಪೂಜಾ ಮಾಳಿ  570 (ಶೇ 95 ) ಪ್ರಥಮ . ವಾಣಿಜ್ಯ ವಿಭಾಗದಲ್ಲಿ ಪ್ರೇಮಾ ಹುಲಗಣಿ 549 (91.)ದ್ವಿತೀಯ . ಕಲಾ ಶಿಕ್ಷಣ ವಿಭಾಗದಲ್ಲಿ  ಅನಿತಾ ಮಠಪತಿ 541(90.16) ತೃತೀಯ ಸ್ಥಾನ ಪಡೆದಿದ್ದಾರೆ.ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 13 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ 6 ವಿದ್ಯಾರ್ಥಿಗಳು ತೃತೀಯ ಸ್ಥಾನದಲ್ಲಿ ಪಾಸಾಗಿದ್ದು ಒಟ್ಟು ಶಾಲೆಯ ಫಲಿತಾಂಶ ಶೇ 99 ರಷ್ಟು ಆಗಿದ್ದು ಸಾಧನೆ ಗೈದ ವಿದ್ಯಾರ್ಥಿಗಳನ್ನು ಹಾಗೂ ಪ್ರಾಚಾರ್ಯ ಹಾಗೂ ಸಹ ಶಿಕ್ಷಕರನ್ನು ಸಂಸ್ಥೆಯ ಅಧ್ಯಕ್ಷರಾದ ಸಿದ್ದಾರೂಢ ಈಟಿ ಕಾರ್ಯದರ್ಶಿ ಅಶೋಕ ಕೊಪ್ಪದ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದರು.


ಮುಗಳಖೋಡ (೧೧)(೧) ಪೋಟೋWA0069.jpg: ಪೂಜಾ ಮಾಳಿ. 570.95% ಪ್ರಥಮ [(೨): WA0068.jpg ಪ್ರೇಮಾ ಹುಲಗಣಿ 549.91.5%ದ್ವಿತೀಯ ವಾಣಿಜ್ಯ [(೩)WA0067.jpg ಅನಿತಾ ಮಠಪತಿ 541.90.16% ತೃತೀಯ


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ