Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಲೆ ಪ್ರಕರಣ; ಆರೋಪಿ ಬಂಧನ

ಬಳ್ಳಾರಿ,ನ.೨೪: ನಗರದ ಮೋತಿವೃತ್ತದ ಬಳಿಯi ಇರುವ ಬುಡಾ ಕಾಂಪ್ಲೆಕ್ಸ್ನಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿ,  ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ತನಿಖಾ ತಂಡವು ಎಲ್ಲ ಸಾಕ್ಷ÷್ಯ, ದಾಖಲೆಗಳನ್ನು ಪರಿಶೀಲಿಸಿ ಆರೋಪಿಯ ವಿರುದ್ಧ ಸ್ಪಷ್ಟ ಮಾಹಿತಿಯನ್ನು ಸಂಗ್ರಹಿಸಿದೆ.   ಆಂದ್ರಾಳ್ ಮೂಲದ ಮೃತ ವ್ಯಕ್ತಿ ಶಿವು ಮತ್ತು ರಾಂಪುರದ ಆರೋಪಿಯು ಸ್ನೇಹಿತರಾಗಿದ್ದರು. ಇಬ್ಬರೂ ಸೇರಿ ಬುಡಾ ಕಾಂಪ್ಲೆಕ್ಸ್ನ ನಾಲ್ಕನೇ ಮಹಡಿಯಲ್ಲಿ ಕಳ್ಳತನ ನಡೆಸಿದ್ದು, ನಂತರ ಕದ್ದ ಹಣ ಹಂಚಿಕೆಯಲ್ಲಿ ತಾರತಮ್ಯವಾದ ವಿಚಾರಕ್ಕೆ ಇಬ್ಬರಲ್ಲೂ ತಕರಾರು ತೀವ್ರಗೊಂಡು, ಕುಡಿದ ಅಮಲಿನಲ್ಲಿದ್ದ ಆರೋಪಿಯು ಬೀರ್ ಬಾಟಲಿಯಿಂದ ಸ್ನೇಹಿತನ ತಲೆಗೆ ಹೊಡೆದು, ಬಳಿಕ ಕಟ್ಟಡದ ಮೇಲ್ಮಹಡಿಯಿಂದ ಕೆಳಗೆ ದಬ್ಬಿದ್ದಾನೆ ಎಂದು ಪೊಲೀಸರ ತನಿಖೆಯಲ್ಲಿ ಖಚಿತವಾಗಿದೆ.

ಸಿಸಿಟಿವಿ ದೃಶ್ಯಗಳು, ಸಾಕ್ಷಿಗಳ ಹೇಳಿಕೆಗಳು ಮತ್ತು ಫೋರೆನ್ಸಿಕ್ ವರದಿ ಸೇರಿ ಎಲ್ಲಾ ತಾಂತ್ರಿಕ ಸಾಕ್ಷ÷್ಯಗಳ ಆz¬sÁರದಲ್ಲಿ ಪ್ರಕರಣಕ್ಕೆ ಸಂಬAಧಿಸಿದ ತನಿಖೆಯನ್ನು ಪೊಲೀಸರು ಅಧಿಕೃತವಾಗಿ ಪೂರ್ಣಗೊಳಿಸಿದ್ದಾರೆ. ಆರೋಪಿಯ ಮೇಲೆ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಚಾರ್ಜ್ಶೀಟ್ ಸಲ್ಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*