Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಯಕರ್ತರಿಂದ ಪಕ್ಷ ಉನ್ನತ ಮಟ್ಟಕ್ಕೆ: ಮುರುಗೇಶ್ ನಿರಾಣಿ

ಬೆಳಗಾವಿ. ದೇಶದ  ಪ್ರಗತಿಗೋಸ್ಕರ ಮುನ್ನಡೆಯುತ್ತಿರುವ ಭಾರತೀಯ ಜನತಾ ಪಾರ್ಟಿ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ ಎಂದು ಮಾಜಿ ಸಚಿವ ಮುರಗೇಶ ನಿರಾಣಿ  ಹೇಳಿದರು.


  ಅವರು ನಗರದ ಧರ್ಮನಾಥ ಭವನ ಹತ್ತಿರವಿರುವ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲೆ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪದಾಧಿಕಾರಿಗಳ  ಸಭೆಯನ್ನು ಉದ್ದೇಶಿಸಿ ಮಾತನಾಡಿ  ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವರು ಅಭಿವೃದ್ಧಿ ಮರೆತು ಭ್ರಷ್ಟಾಚಾರ,ಹಣ ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದಾರೆ ಇಂತವರಿಂದ ರಾಜ್ಯದ ಅಭಿವೃದ್ಧಿ ಕನಸಿನ ಮಾತಾಗಿದೆ ಎಂದು ಹೇಳಿದರು.


        ಭಾ.ಜ.ಪಾ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ ಪಕ್ಷದ  ಮುಂಬರುವ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಮಾತನಾಡಿ ಎಲ್ಲ ಕಾರ್ಯಕರ್ತರು ರಾಜ್ಯ ಭೃಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ಮತ್ತು ದುರಾಡಳಿತ ವಿರುದ್ಧ ಹೋರಾಡಲು ಸನ್ನದ್ಧರಾಗಿ ಎಂದು ಕರೆ ನೀಡಿದರು.


    ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಸತೀಶ್ ಅಪ್ಪಾಜಿಗೋಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ,


ಮುರುಗೇಂದ್ರಗೌಡ ಪಾಟೀಲ, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ ಕೊಲಕಾರ, ಜಿಲ್ಲಾ ಮಾಧ್ಯಮ ಸಹ ಪ್ರಮುಖ ಬಾಳೇಶ ಚವ್ವನ್ನವರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಈರಣ್ಣ ವಾರದ,ಸುನಿಲ ಮರಕುಂಬಿ, ಪ್ರಶಾಂತ ಅಮ್ಮಿನಭಾವಿ,ಮನೋಜ ಪಾಟೀಲ, ಬಸವರಾಜ ನೇಸರಗಿ, ವಿಠ್ಠಲ ಸಾಯಣ್ಣವರ, ವೀರಭದ್ರ ಪೂಜಾರಿ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ