LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

'ನನ್ನ ಸಂವಿಧಾನ, ನನ್ನ ಸ್ವಾಭಿಮಾನ' ಪಾದಯಾತ್ರೆಗೆ ಚಾಲನೆ





ನವದೆಹಲಿ: ರಾಷ್ಟ್ರೀಯ ಸಂವಿಧಾನ ದಿನವನ್ನು ಆಚರಿಸಲು ಮತ್ತು ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ 75 ನೇ ವಾರ್ಷಿಕೋತ್ಸವವನ್ನು ಗೌರವಿಸಲು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಸೋಮವಾರ ಬೆಳಿಗ್ಗೆ 'ನನ್ನ ಸಂವಿಧಾನ, ನನ್ನ ಸ್ವಾಭಿಮಾನ' ಪಾದಯಾತ್ರೆಗೆ ಚಾಲನೆ ನೀಡಿದರು. 1949ರಲ್ಲಿ ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ ದಿನವಾದ ನವೆಂಬರ್ 26ನ್ನು ಪ್ರತಿವರ್ಷ ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ.

ಯುವ ವ್ಯವಹಾರಗಳ ಇಲಾಖೆಯು ಆಯೋಜಿಸಿದ್ದ ಈ ಕಾರ್ಯಕ್ರಮವು ದೇಶದ ಯುವಜನರಲ್ಲಿ ಸಾಂವಿಧಾನಿಕ ಮೌಲ್ಯಗಳ ಅರಿವನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿತ್ತು. ಬೆಳಗ್ಗೆ 8 ಗಂಟೆಗೆ ಮೇಜರ್ ಧ್ಯಾನ್ ಚಂದ್ ನ್ಯಾಷನಲ್ ಸ್ಟೇಡಿಯಂನಿಂದ ಆರಂಭವಾದ ಮೆರವಣಿಗೆ ಇಂಡಿಯಾ ಗೇಟ್ ಸರ್ಕಲ್ ನಲ್ಲಿ 9:30 ಕ್ಕೆ ಮುಕ್ತಾಯವಾಯಿತು. ಇದರಲ್ಲಿ ಕೇಂದ್ರ ಸಚಿವರು, ಕ್ರೀಡಾಪಟುಗಳು ಸೇರಿದಂತೆ 10,000 ಕ್ಕೂ ಹೆಚ್ಚು ಯುವ ಸ್ವಯಂಸೇವಕರ ಭಾಗವಹಿಸಿದ್ದರು.












Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ