Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ”; ಮಳಿಗೆ ಕಾಯ್ದಿರಿಸಲು ಆಹ್ವಾನ


ಬಳ್ಳಾರಿ,ಸೆ.08 ಮೈಸೂರು ದಸರಾ ಉತ್ಸವ-2025ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸೆ.22 ರಿಂದ ಅ.01 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2025”ನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿ.ಸಿ. ಕಚೇರಿ ಎದುರು, ಮೈಸೂರು, ಇಲ್ಲಿ ಏರ್ಪಡಿಸಲಾಗಿದ್ದು, ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದೆ.
ಮಳಿಗೆಯೊಂದಕ್ಕೆ ರೂ.1000 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸಿ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಕನ್ನಡ ಮತ್ತು ಸಂಸ್ಕೃತಿ ಸಹಾಯಕ ನಿರ್ದೇಶಕರು ಕಚೇರಿಯಲ್ಲಿ, ಇಲ್ಲವೇ ಪ್ರಾಧಿಕಾರದ ಆನ್‌ಲೈನ್ ವೆಬ್‌ಸೈಟ್‌ https://kpp.karnataka.gov.in ನಲ್ಲಿ ಅರ್ಜಿಯನ್ನು ಪಡೆಯಬಹುದು.
ಭರ್ತಿಮಾಡಿ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆ.18 ರಂದು ಸಂಜೆ 05 ಗಂಟೆಯ ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಅಥವಾ ಇ-ಮೇಲ್ [email protected] ರ ಮೂಲಕ ಸಲ್ಲಿಸಬಹುದು. ನಿರ್ಮಿಸಲಾಗುವ ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿ ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002, ಅಥವಾ ದೂ.080-22484516 / 22107704 ಗೆ ಸಂಪರ್ಕಿಸಬಹುದು ಎಂದು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಣೆ ತಿಳಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ