LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮೈಸೂರಿನ ರೈಲ್ವೆ ಯೋಜನೆ ತ್ವರಿತ ಪೂರ್ಣಗೊಳಿಸಲು ಕೇಂದ್ರ ಅಸ್ತು

ಮೈಸೂರು: ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಕ್ಕೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿದ್ದಾರೆ ಎಂದು ಮೈಸೂರು - ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.


ನವದೆಹಲಿಯಲ್ಲಿ ಸಂಸತ್‌ ಅಧಿವೇಶನದ ನೇಪಥ್ಯದಲ್ಲಿ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಅವರನ್ನು ಭೇಟಿ ಮಾಡಿದ ನಂತರ ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ.



ವಿಮಾನ ನಿಲ್ದಾಣ ವಿಸ್ತರಣೆಗೆ ನೆರವು: ಮೈಸೂರಿನಲ್ಲಿ ವಿಮಾನ ನಿಲ್ದಾಣ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿಗಳ ಸ್ಥಳಾಂತರ ವಿಷಯದ ಕುರಿತು ಸಚಿವರಿಗೆ ಮನವಿ ಮಾಡಿದಾಗ ಕೂಡಲೇ ಅದಕ್ಕೆ ಸ್ಪಂದಿಸಿ, ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು ಎಂದು ಸಂಸದರು ತಿಳಿಸಿದ್ದಾರೆ.


ವಿಮಾನ ನಿಲ್ದಾಣ ವಿಸ್ತರಣೆಗೆ ಬೇಕಿರುವ 46 ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಹಸ್ತಾಂತರ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ಮನವಿ ಮಾಡುತ್ತೇನೆ. ಇದರಿಂದ ವಿಮಾನ ನಿಲ್ದಾಣ ವಿಸ್ತರಣೆ ಕಾರ್ಯ ತ್ವರಿತಗತಿಯಲ್ಲಿ ನಡೆಯಲಿದೆ ಎಂದು ಯದುವೀರ್‌ ವಿವರಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್