LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಜಮ್ಮು ಮತ್ತು ಕಾಶ್ಮೀರದ 32 ಸ್ಥಳಗಳಲ್ಲಿ ಎನ್​ಐಎ ದಾಳಿ

ನವದೆಹಲಿ: ಪ್ರದೇಶದಲ್ಲಿ ಭಯೋತ್ಪಾದನೆ ಹರಡಲು ಪಾಕಿಸ್ತಾನ ಬೆಂಬಲಿತ ಪಿತೂರಿ ಪ್ರಕರಣ ಸಂಬಂಧ ಇಂದು ಜಮ್ಮು ಮತ್ತು ಕಾಶ್ಮೀರದ 32 ಸ್ಥಳಗಳಲ್ಲಿ ಎನ್​ಐಎ ದಾಳಿ ನಡೆಸಿದೆ.


ಕೇಂದ್ರಾಡಳಿತ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಈ ದಾಳಿ ಸಾಗಿದ್ದು, 2022ರ ಪ್ರಕರಣಗಳಿಗೆ ಸಂಬಂಧಿಸಿದಂತೆ ದೊರೆತ ನಿರ್ದಿಷ್ಟ ಮಾಹಿತಿ ಮೇರೆಗೆ ಎನ್​ಐಎ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ಶೋಧವು 2022ರ ಪ್ರಕರಣದ ಭಯೋತ್ಪಾದಕ ಪಿತೂರಿಗೆ ಸಂಬಂಧಿಸಿದ್ದು, ಅನೇಕ ಭಯೋತ್ಪಾದನಾ ಸಂಘಟನೆಯ ಕಾರ್ಯಕರ್ತರ ವಿರುದ್ಧ ಶೋಧ ಸಾಗಿದೆ. ಈ ಶೋಧದ ಮೂಲಕ ಜಮ್ಮು ಪ್ರಾಂತ್ಯದಲ್ಲಿನ ಭಯೋತ್ಪಾದಕರ ನೆಟ್​​ವರ್ಕ್​ ಅನ್ನು ಹತ್ತಿಕ್ಕುವ ಗುರಿ ಹೊಂದಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೋಮು ಸಾಮರಸ್ಯ ಮತ್ತು ಶಾಂತಿ ಕದಡುವ ಉದ್ದೇಶದಿಂದ ನಿಷೇಧಿತ ಭಯೋತ್ಪಾದಕ ಸಂಘಟನೆ ಸ್ಥಳೀಯ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುತ್ತಿದ್ದು, ಅದನ್ನು ಕೊನೆಗೊಳಿಸುವ ಉದ್ದೇಶ ತನಿಖಾ ಸಂಸ್ಥೆಯಾದ್ದಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ