Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 16 ಕ್ಕೆ ರಾಷ್ಟ್ರೀಯ  ಡೆಂಗ್ಯೂ ದಿನಾಚರಣೆ: ಭಿತ್ತಿ ಪತ್ರ ಬಿಡುಗಡೆ


ಕೊಪ್ಪಳ ಮೇ 14 :  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಚರಿಸಲಾಗುವ ಮೇ 16 ರಂದು ಆಚರಿಸಲಾಗುವ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ್ ಅವರು ಭಿತ್ತಿ ಪತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ., ಜಿಲ್ಲಾ ಅನುಷ್ಠಾನಾಧಿಕಾರಿ ಡ.ರವೀಂದ್ರನಾಥ ಎಂ.ಎಚ್., ಜಿಲ್ಲಾ ಆರ್‌ಸಿಎಚ್ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರಕಾಶ ವಿ., ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಕಾಶ ಎಚ್., ಜಿಲ್ಲಾ ಸರ್ವೇಕ್ಷಣಾ ಹಾಗೂ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನಂದಕುಮಾರ, ಜಿಲ್ಲಾ ಯೋಜನಾ ಅಭಿವೃದ್ಧಿ ಅಧಿಕಾರಿ ಡಾ.ಗೋನಾಳ ಕುಮಾರಸ್ವಾಮಿ, ಕೊಪ್ಪಳ ಕಿಮ್ಸ್ನ ವೈದ್ಯಕೀಯ ಅಧೀಕ್ಷಕ ಡಾ.ಮಂಜುನಾಥ, ತಜ್ಞ ವೈದ್ಯರಾದ ಡಾ.ಈಶ್ವರ ಸವಡಿ, ಫಿಜಿಶಿಯನ್ ಡಾ.ಸಂಗನಬಸಪ್ಪ, ಡಾ.ಸೋಮಶೇಖರ ಕೆ., ಜಿಲ್ಲಾ ಆಯುಷ್ ಅಧಿಕಾರಿ ಡಾ.ಪರ್ವತಗೌಡ ಹಾಗೂ ವಿವಿಧ ತಾಲ್ಲೂಕುಗಳ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಣ್ಣೂರಿನಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ7 ಗಂಭೀರ ವಿಷಯ:  ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ನೇರ ಚರ್ಚೆಗೆ ಎಫ್ಒಎಬಿ ನಿರ್ಧಾರ*ಗೃಹಲಕ್ಷ್ಮಿ ಯೋಜನೆಯ ಸಾರ್ಥಕತೆ: 624 ಅಂಕ ಗಳಿಸಿದ ವಿದ್ಯಾರ್ಥಿನಿಗೆ ಇಲಾಖೆಯಿಂದ ಅಭಿನಂದನೆ* ೧೮ ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ-೨ಯುವಜನತೆ ಮೊಬೈಲ್ ಗೀಳಿನಿಂದ ಹೊರಬಂದು ನಮ್ಮ ನೆಲದ ಸಂಸ್ಕೃತಿಯನ್ನು ಅರಿತುಕೊಳ್ಳಬೇಕು: ಸಿ.ಪಿ.ಐ ವಿಶ್ವನಾಥ ಹಿರೇಗೌಡ್ರಮೇ 16 ಕ್ಕೆ ರಾಷ್ಟ್ರೀಯ  ಡೆಂಗ್ಯೂ ದಿನಾಚರಣೆ: ಭಿತ್ತಿ ಪತ್ರ ಬಿಡುಗಡೆತಾಯಿ ಮತ್ತು ಶಿಶು ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಿ: ಡಾ.ಸುರೇಶ ಬಿ.ಇಟ್ನಾಳ್ಕೊಪ್ಪಳವನ್ನು ಗೆಲ್ಲಿಸಿ: ಸಿವಿಸಿ ಕರೆಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾ ಮೂಲದ 37 ಕಾರ್ಮಿಕರ  ರಕ್ಷಣೆಜಿಪಂ ಸಿಇಒ ರಿಷಿ ಆನಂದ ಸಿಬ್ಬಂದಿಗೆ ಕಿವಿಮಾತು