Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ

ಧಾರವಾಡ ,30 : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಶಾಸಕರಾದ ಎನ್.ಎಚ್‌.ಕೋನರೆಡ್ಡಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಮೂಲಕ ಚಾಲನೆ ನೀಡಿದರು. 
ಈ ಸಂದರ್ಭದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಅಡಿವೇಶ ಇಟಗಿ, ಮಹಾಪೌರ ಜ್ಯೋತಿ ಪಾಟೀಲ, ಪಾಲಿಕೆಯ ಸಭಾನಾಯಕ ಈರೇಶ ಅಂಚಟಗೇರಿ, ಪಾಲಿಕೆ ಸದಸ್ಯ ಸುರೇಶ ಬೇದರೆ, ಕುಷ್ಠರೋಗ ವಿಭಾಗದ ಜಂಟಿ ನಿರ್ದೇಶಕಿ ಡಾ.ಉಮಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಜಿಲ್ಲಾ ಆರ್.ಸಿ‌.ಎಚ್.ಒ ಅಧಿಕಾರಿ ಡಾ.ಸುಜಾತಾ ಹಸವಿಮಠ, ತಾಲೂಕು ವೈದ್ಯಾಧಿಕಾರಿ ಡಾ.ತನುಜಾ, ಆರೋಗ್ಯಾಧಿಕಾರಿ ಡಾ.ಗೌರಿ ಬೆಲ್ಲದ, ಡಾ.ಅಶ್ವಿನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರು, ಮಕ್ಕಳು ಇತರರು ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪರಶುರಾಮ ಎಫ್.ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿದರು. 
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಶೋಭಾ ಕುಲಕರ್ಣಿ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ‌.ಆರ್.ಪಾತ್ರೋಟ ಸ್ವಾಗತಿಸಿ ವಂದಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೈಜ ದೇವರ ಕೆಲಸ ಮಾಡುತ್ತಿರುವ ಕ್ರೆಡಿಟ್‌ ಆಕ್ಸೆಸ್ ಇಂಡಿಯಾ ಫೌಂಡೇಶನ್‌ಗ್ರಂಥಾಲಯ ಸಂಘದ ಚಟುವಟಿಕೆ ವಿಸ್ತರಣೆಯಲ್ಲಿ ಒಗ್ಗೂಡಿ ಕಾರ್ಯನಿರ್ವಹಿಸಿನಾಲತವಾಡ ಸಮುದಾಯ ಆಸ್ಪತ್ರೆಯಲ್ಲಿ ಕಿರುಕುಳ ಆರೋಪ: ಹೊರಗುತ್ತಿಗೆ ಸಿಬ್ಬಂದಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ, ಪ್ರತಿಭಟನೆಮನೆಗಳಿಗೆ ಭೇಟಿ ನೀಡಿ ಎನ್ಯೂಮರೇಷನ್ ನಮೂನೆ ವಿತರಿಸಿದ ಡಿಸಿಕಾರ್ಮಿಕರು ಕೈಜೋಡಿಸಿದರೆ 4 ಲಕ್ಷ ಟನ್ ಕಬ್ಬು ನುರಿಸುವ  ಗುರಿ : ಚನ್ನರಾಜ ಹಟ್ಟಿಹೊಳಿಇಂದಿನಿಂದ ಬೂತ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ಸಂಚಾರ ಸುರಕ್ಷತೆ : ಕ್ರ್ಯಾಶ್ ಬಾರಿಯರ್ ದುರಸ್ತಿಧಾರವಾಡದಲ್ಲಿ ಮೌನೇಶ್ವರ ಸ್ವಾಗತ ಕಮಾನು ಉದ್ಘಾಟನೆ ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಪಿ ಎಸ್ ಇ ರಾಘವೇಂದ್ರ ಖೋತಧರ್ಮದಿಯಾ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್, ಪುಸ್ತಕ ಹಾಗೂ ಕಲಿಕಾ ಕಿಟ್ ವಿತರಣೆ