LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನವಜೋಡಿ ರಶ್ಮಿಕಾ-ವಿಜಯ್ ರಣಬಾಲಿ ರೋಮ್ಯಾನ್ಸ್

ಹೊಸ ಬಾಳಿಗೆ ಕಾಲಿಟ್ಟಿರುವ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಜೋಡಿಯ ಹೊಸ ಚಿತ್ರ 'ರಣಬಾಲಿ'ಯ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.
'ಏನಯ್ಯ ಸ್ವಾಮಿ' ಗೀತೆಯಲ್ಲಿ ವಿಜಯ್ ರಶ್ಮಿಕಾ ಗಂಡ ಹೆಂಡತಿಯಾಗಿ ಅಭಿನಯಿಸಿದ್ದಾರೆ. ಈ ಜೋಡಿಯ ಆನ್ ಸ್ಕ್ರೀನ್ ರೋಮ್ಯಾನ್ಸ್ ಸಖತ್ ಆಗಿದೆ.
ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ರಣಬಾಲಿ ಎಂಬ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ರಶ್ಮಿಕಾ ಜಯಮ್ಮ ಎಂಬ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ. ರವಿ ಶಂಕರ್ ನಿರ್ಮಿಸಿದ್ದಾರೆ ಮತ್ತು ಟಿ-ಸಿರೀಸ್ ಪ್ರಸ್ತುತಪಡಿಸಿದೆ. ಚಿತ್ರವು ಸೆಪ್ಟೆಂಬರ್ 11 ರಂದು ಬಿಡುಗಡೆಯಾಗಲಿದೆ. ಕಥೆ 19ನೇ ಶತಮಾನದಲ್ಲಿ ಬ್ರಿಟಿಷ್ ಆಡಳಿತದ ಸಮಯದಲ್ಲಿ ನಡೆದ ನಿಜ ಘಟನೆಗಳಿಂದ ಪ್ರೇರಿತವಾಗಿದೆ.
ರಾಹುಲ್ ಸಾಂಕೃತ್ಯಾಯನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಅಜಯ್ ಅತುಲ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶ್ವೇತಾ ಮೋಹನ್ ಮತ್ತು ಕಾರ್ತಿಕ್ ಈ ಗೀತೆಯನ್ನ ಹಾಡಿದ್ದಾರೆ. ಕನ್ನಡದಲ್ಲಿಯೂ ಹಾಡು ಬಿಡುಗಡೆ ಮಾಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಪೀಟರ್ ದಳವಾಯಿ *ಮಹಾನ್ ಸಮಾಜ ಸುಧಾರಕರು, ಮಹಾತ್ಮಾ ಜ್ಯೋತಿಬಾ ಫುಲೆ ಅವರ ಜನ್ಮ ದ್ವಿ ಶತಮಾನೋತ್ಸವ ಸಮರ್ಪಿತ: ವಿದ್ಯಾರ್ಥಿ ಶಿಬಿರ* ಶ್ರೀ ತೋಟಪ್ಪ ತಾತನವರ ಜಾತ್ರಾ ಪ್ರಯುಕ್ತ ಜನಪದ ಗೀತೆ ಗಾಯನ ಕಾರ್ಯಕ್ರಮ ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಘೋಷಿಸಲು ನಡಹಳ್ಳಿ ಆಗ್ರಹಮದ್ಯವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸಲು ಕರೆಚರಕುಂಟೆ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ತನುಬಿಂದಿಗೆ ಕಾರ್ಯಕ್ರಮ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ₹61 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ನಿರಂತರ ಆದ್ಯತೆ: ಲಕ್ಷ್ಮೀ ಹೆಬ್ಬಾಳಕರ್ಜೈನ ಸಮುದಾಯ ಭವನ ಉದ್ಘಾಟನೆ: ಜಾತಿ, ಧರ್ಮ, ಭಾಷೆಗಿಂತ ಮಾನವೀಯತೆಯೇ ಮುಖ್ಯ: ಲಕ್ಷ್ಮೀ ಹೆಬ್ಬಾಳಕರ್ಶ್ರಾವಣ ಮಾಸದ ಕೊನೆಯ ಸೋಮವಾರ: ಸಿದ್ದೇಶ್ವರ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್