LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ನೀಟ್‌ ಯುಜಿ-2025 ಪರೀಕ್ಷೆಯ ಕೀ ಆನ್ಸರ್ಸ್‌ ಪ್ರಕಟ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮೇ 4 ರಂದು ನಡೆಸಿದ NEET UG 2025 ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಂದು ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದೆ. ವೈದ್ಯಕೀಯ ಪದವಿ ಮತ್ತು ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶವನ್ನು ನಿರ್ಧರಿಸುವ ಪರೀಕ್ಷೆಗೆ 20.87 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.

ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಎನ್ ಟಿಎ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್: neet.nta.nic.in ನಲ್ಲಿ ಅಂತಿಮ ಕೀ ಉತ್ತರಗಳನ್ನು ನೋಡಬಹುದು ಎಂದು ಸಂಸ್ಥೆ ಘೋಷಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ