LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

2024ರ NEET-UG ಫಲಿತಾಂಶ ​ಪ್ರಕಟ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ ವೈದ್ಯಕೀಯ ಪ್ರವೇಶಕ್ಕಾಗಿ ನಡೆದ 2024ರ NEET UG ಫಲಿತಾಂಶವನ್ನು ಇಂದು (ಶನಿವಾರ) ಕೇಂದ್ರ ಮತ್ತು ನಗರವಾರು ರಿಸಲ್ಟ್​ ಪ್ರಕಟಿಸಲಾಗಿದೆ. ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳು NTA NEET ಅಧಿಕೃತ ವೆಬ್‌ಸೈಟ್- exams.nta.ac.in/NEET/ ನಲ್ಲಿ ಹಾಗೂ neet.ntaonline.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.


ಜುಲೈ 18 ರಂದು ಸುಪ್ರೀಂ ಕೋರ್ಟ್, ಎನ್‌ಟಿಎಗೆ ಜುಲೈ 20 ರಂದು ಮಧ್ಯಾಹ್ನ 12 ಗಂಟೆಯೊಳಗೆ ನೀಟ್ ಯುಜಿ ಫಲಿತಾಂಶಗಳನ್ನು ಪ್ರಕಟಿಸಲು ಆದೇಶಿಸಿತ್ತು. ಸುಪ್ರೀಂ ಕೋರ್ಟ್​ ತನ್ನ ವೆಬ್‌ಸೈಟ್‌ನಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅಂಕಗಳನ್ನು ಪ್ರಕಟಿಸಲು ಎನ್​ಟಿಎಗೆ ಹೇಳಿತ್ತು. ಆದರೆ, ವಿದ್ಯಾರ್ಥಿಗಳ ಗುರುತನ್ನು ಬಹಿರಂಗಪಡಿಬಾರದು. ಇಂದು ಮಧ್ಯಾಹ್ನದೊಳಗೆ ನಗರ ಮತ್ತು ಕೇಂದ್ರವಾರು NEET ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡುವಂತೆ ಸಿಜೆಐ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಆದೇಶ ಹೊರಡಿಸಿತ್ತು.


ಈ ವರ್ಷ, NTA NEET ಯುಜಿ ಪರೀಕ್ಷೆಯನ್ನು ಮೇ 5 ರಂದು 4,750 ಕೇಂದ್ರಗಳಲ್ಲಿ ನಡೆಸಲಾಗಿತ್ತು. NEET UG ಫಲಿತಾಂಶಗಳನ್ನು 2024ರ ಜೂನ್ 4 ರಂದು ಘೋಷಿಸಲಾಗಿತ್ತು. ಮರು ಪರೀಕ್ಷೆಯನ್ನು ಜೂನ್ 23ರಂದು ನಡೆಸಲಾಗಿತ್ತು. ಈ ವರ್ಷ ಸುಮಾರು 24 ಲಕ್ಷ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಿದ್ದರು. 1,563 ಅಭ್ಯರ್ಥಿಗಳು ಮರು ಪರೀಕ್ಷೆಗೆ ಹಾಜರಾಗಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್