Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಸ್ರೇಲ್  ಮತ್ತು ಇರಾನ್  ದೇಶಗಳ ನಡುವೆ ಮತ್ತೆ ದಾಳಿ; ಮೋದಿಗೆ ನೆತನ್ಯಾಹು ಕರೆ

ನವದೆಹಲಿ, ಜೂನ್ 13: ಇಸ್ರೇಲ್  ಮತ್ತು ಇರಾನ್  ದೇಶಗಳ ನಡುವೆ ಮತ್ತೆ ದಾಳಿ ಶುರುವಾಗಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಅವರಿಂದ ದೂರವಾಣಿ ಕರೆ ಬಂದಿದೆ. ಈ ಬಗ್ಗೆ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಿಯೊಂದಿಗಿನ ತಮ್ಮ ಸಂವಾದವನ್ನು ದೃಢಪಡಿಸಿದ್ದಾರೆ.

“ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಬಂದಿದೆ. ಅವರು ಇಸ್ರೇಲ್-ಇರಾನ್ ಪರಿಸ್ಥಿತಿಯ ಬಗ್ಗೆ ನನಗೆ ವಿವರಿಸಿದ್ದಾರೆ. ನಾನು ಭಾರತದ ಕಳವಳಗಳನ್ನು ಹಂಚಿಕೊಂಡಿದ್ದೇನೆ. ಆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒತ್ತಿ ಹೇಳಿದ್ದೇನೆ” ಎಂದು ಮೋದಿ ಎಕ್ಸ್​​ನಲ್ಲಿನ ಪೋಸ್ಟ್‌ನಲ್ಲಿ ಬರೆದಿದ್ದಾರೆ.

 


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ