LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಗಾಗಿ ಆನ್‌ಲೈನ್‌ ಅರ್ಜಿ ಇಲ್ಲ: ಸಚಿವ ತಂಗಡಗಿ

ಬೆಂಗಳೂರು, ಅಕ್ಟೋಬರ್ 9: ಇನ್ನೇನು ಕೆಲವೇ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ಬರುತ್ತಿದೆ. ಈ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲ್ಪಡುತ್ತಿದ್ದು 70 ಮಂದಿ ಅರ್ಹ ಸಾಧಕರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ  ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಅಚ್ಚರಿಯ ವಿಚಾರವೆಂದರೆ, ಇದೇ ಮೊದಲ ಬಾರಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಕೈಬಿಡಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.





70 ಮಂದಿ ಅರ್ಹ ಗಣ್ಯರಿಗೆ ಈ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಆಯ್ಕೆ ಸಮಿತಿಯು ಅರ್ಹರ ಪಟ್ಟಿ ಸಿದ್ಧಪಡಿಸಲಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳ ಬಗ್ಗೆ ನಿರ್ಧಾರವನ್ನು ಆಯ್ಕೆ ಸಮಿತಿಯೇ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣೆಗೆಗಳನ್ನು ಒಳಗೊಂಡಿರಲಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್