Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ ಮಾತ್ರವಲ್ಲ, ಮಂಗಳಸೂತ್ರವೂ ನಿಷಿದ್ಧ!

ಮಂಗಳೂರು, ಏಪ್ರಿಲ್ 28: ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲಿಯೇ ಇದೀಗ ರೈಲ್ವೆ ನೇಮಕಾತಿ ಮಂಡಳಿ ಕೂಡ ಆಕ್ಷೇಪಾರ್ಹ ಕ್ರಮ ಕೈಗೊಂಡಿದೆ. ಈ 29ರಂದು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ಹಾಲ್‌‌ಟಿಕೆಟ್ ನೀಡಲಾಗಿದೆ. ಅದರಲ್ಲಿ, ಮಂಗಳಸೂತ್ರ  ಮತ್ತು ಧಾರ್ಮಿಕ ಸಂಕೇತಗಳನ್ನೆಲ್ಲ ತೆಗೆದಿರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.








Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ