LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಪಾದಯಾತ್ರೆಯಲ್ಲ, ಇದು ವಿಜಯಯಾತ್ರೆ: ರೇಣುಕಾಚಾರ್ಯ

ಕುಡತಿನಿ: 08.:ಇದು ಕೇವಲ ಪಾದಯಾತ್ರೆಯಲ್ಲ  ಇದು ಬಿಜೆಪಿ ವಿಜಯಯಾತ್ರೆ. ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಜನರು ಸ್ಪಷ್ಟ ಸಂದೇಶ ನೀಡಲಿದ್ದಾರೆ ಎಂದು ಮಾಜಿ ಸಚಿವ ಎಂ. ಪಿ.ರೇಣುಕಾಚಾರ್ಯ ಅವರು ಹೇಳಿದ್ದಾರೆ. 
ಪಾದಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯ ಕಲ್ಯಾಣಕ್ಕೆ ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಇದಾಗಿದೆ. ವಾಲ್ಮೀಕಿ ಸಮುದಾಯದ ಹಣ ತಿಂದವರು ಈ ಕಾಂಗ್ರೆಸ್‍ನವರು. ಆದರೆ ವಾಲ್ಮೀಕಿ ಜಯಂತಿ ಘೋಷಣೆ ಮಾಡಿದವರು, ಹಣ ನೀಡಿದವರು ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಎಂದರು. 
ಈ ಹೋರಾಟ ಕೇವಲ ನಾಗೇಂದ್ರ ಅವರ ವಿರುದ್ಧವಲ್ಲ ಭ್ರμÁ್ಟಚಾರದ ವಿರುದ್ಧ. ನಮ್ಮ ಪಾದಯಾತ್ರೆಯನ್ನು ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ರಾಜ್ಯದಲ್ಲಿ ಬರ ಬಂದರೆ ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆಮ ಮಾಡುತ್ತಾರೆ ಎಂದು ಹೇಳಿದರು. 
ನಮ್ಮ ಪಾದಯಾತ್ರೆಯಲ್ಲಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ಜನರು ಭಾಗವಹಿಸಿದರು. ನಮ್ಮ ಪಾದಯಾತ್ರೆ ಅಭೂತಪೂರ್ವ ಯಶಸ್ಸು ಕಾಣುತ್ತಿದೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್