LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ

ಕಲಬುರಗಿ,06: ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ (79) ನಿಧನರಾಗಿದ್ದಾರೆ. ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿಯಾಗಿದ್ದ ಡಾ.ನಾಗರೆಡ್ಡಿ ಪಾಟೀಲ್ ಅವರು ಮೇ 6 ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಾಗರೆಡ್ಡಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್‌ ಅವರ ತಂದೆಯಾಗಿದ್ದಾರೆ. 1983 ರಿಂದ 85 ರ ಅವಧಿಯಲ್ಲಿ ಎರಡೂವರೆ ವರ್ಷ ನಾಗರೆಡ್ಡಿ ಪಾಟೀಲ್‌ ಶಾಸಕರಾಗಿದ್ದರು.ಮೃತರು ಸಹೋದರ, ಸಹೋದರಿಯರು, ಪತ್ನಿ, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮಧ್ಯಾಹ್ನ 3.30 ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ