LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

‘ಲಿಕ್ವಿಡ್ ನೈಟ್ರೋಜನ್’ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ




ಬೆಂಗಳೂರು: ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಂದು ವೇಳೆ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ ವಿಧಿಸಲಾಗುತ್ತದೆ.

ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಸ್ಮೋಕಿಂಗ್ ಬಿಸ್ಕತ್ ಅಥವಾ ಡೆಸರ್ಟ್ಸ್ ಹಾಗೂ ಇತರೆ ತಿನಿಸುಗಳನ್ನು ಸೇವನೆಗಾಗಿ ಗ್ರಾಹಕರಿಗೆ ಒದಗಿಸುವ ಸಂದರ್ಭದಲ್ಲಿ ಲಿಕ್ವಿಡ್ ನೈಟ್ರೋಜನ್ (ದ್ರವ ಸಾರಜನಕ) ಬಳಸುವುದನ್ನು ನಿರ್ಬಂಧಿಸಲಾಗಿದೆ.






ಈ ಕುರಿತು ಮೇ 3ರಂದು ಆದೇಶಿಸಲಾಗಿದ್ದು, ಅಗತ್ಯ ಪ್ರಕಟಣೆಯನ್ನು ಹೊರಡಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇದೀಗ ಮತ್ತೊಮ್ಮೆ ಪ್ರಕಟಣೆ ನೀಡಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಆಹಾರ ತಯಾರಕರ ವಿರುದ್ಧ 7 ವರ್ಷ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗಳ ವರೆಗೆ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.




ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದು 12 ವರ್ಷರ ಬಾಲಕಿಯ ಹೊಟ್ಟೆಯಲ್ಲಿ ರಂದ್ರವಾಗಿತ್ತು ಈ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದರ ಬೆನ್ನಲ್ಲೇ ಲಿಕ್ವಿಡ್ ನೈಟ್ರೋಜನ್ ಪಾನ್ ನಿಷೇಧಕ್ಕೆ ಹೋಟೆಲ್ ಅಸೋಸಿಯೇಷನ್ ಮುಂದಾಗಿತ್ತು.

ಜೊತೆಗೆ ಎಲ್ಲಾ ಹೋಟೆಲ್ ಹಾಗೂ ಪಾನ್ ಬೀಡಾ ಅಂಗಡಿಗಳಿಗೂ ಹೋಟೆಲ್ ಅಸೋಸಿಯೇಷನ್ ಆದೇಶ ನೀಡಿದೆ. ಈ ಆದೇಶ ಮೀರಿಯೂ ಒಂದು ವೇಳೆ ಲಿಕ್ವಿಡ್ ನೈಟ್ರೋಜನ್ ಪಾನ್ ಮಾರಿದ್ದೇ ಆದರೆ ಅಂತಹ ಹೋಟೆಲ್​ ಅಥವಾ ಪಾನ್ ಬೀಡಾ ದಂಡ ಆಥವಾ ಪರವಾನಿಗೆ ರದ್ದು ಮಾಡಲು ನಿರ್ಧರಿಸಲಾಗಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ