ಬೆಳಗಾವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿಯುವ ಮುಖಂಡರಾದ ರಾವಸಾಹೇಬ ಬೆಳಕೂಡ ಸಚಿವರೊಂದಿಗೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಿದರು. ಕಲ್ಲೋಳಿ ಗ್ರಾಮಸ್ಥರು ಉಪಸ್ಥಿತರಿದ್ದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.