LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಕಲೇಶಪುರದಲ್ಲಿ ವಿದ್ಯುತ್​ ತಂತಿ ಸ್ಪರ್ಶಿಸಿ ಆನೆ ಸಾವು

ಹಾಸನ, ಅಕ್ಟೋಬರ್​ 17: ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು ಮೃತಪಟ್ಟಿದೆ. ಗ್ರಾಮದ ಬಿಎಸ್​​ಎನ್​ಎಲ್​ ಟವರ್ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ ಅಂದಾಜು 25 ವರ್ಷದ ಒಂಟಿಸಲಗ ಸಾವಿಗೀಡಾಗಿದೆ. ಆನೆ ಆಹಾರ ಅರಸಿ ಗ್ರಾಮದ ಬಳಿ ಬಂದಿತ್ತು. ಈ ವೇಳೆ ವಿದ್ಯುತ್​​ ತಂತಿಗೆ ಆನೆಯ ಸೊಂಡಿಲು ತಾಗಿ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







ಮತ್ತೊಂದಡೆ ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಭತ್ತ ನಾಶವಾಗಿದೆ. ಇದೇ ಸಕಲೇಶಪುರ ತಾಲೂಕಿನ ಮಲಗಳ್ಳಿ ಗ್ರಾಮದ ಭತ್ತದ ಗದ್ದೆಗಳಿಗೆ ಇಂದು (ಅ.17) ಮುಂಜಾನೆ ಕಾಡಾನೆಗಳ ಹಿಂಡು ನುಗ್ಗಿದೆ. ಆನೆಗಳು ಭತ್ತದ ಬೆಳೆಯನ್ನು ತುಳಿದು, ತಿಂದು ನಾಶ ಮಾಡಿವೆ. ಗ್ರಾಮದ ಹೂವಣ್ಣ, ರುದ್ರಯ್ಯ, ಚಿನ್ನಪ್ಪ, ಹೇಮಂತ್, ಉಮೇಶ್ ಎಂಬುವವರಿಗೆ ಸೇರಿದ ಭತ್ತದ ಗದ್ದೆಗಳು ಸಂಪೂರ್ಣ ನಾಶವಾಗಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪ