LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮಂಡ್ಯ, ಕೋಲಾರದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ

ಬೆಂಗಳೂರು, ಏಪ್ರಿಲ್ 17: ಹಳೇ ಮೈಸೂರು ಗೆಲ್ಲುವುದಕ್ಕೆ ಕಾಂಗ್ರೆಸ್​ ಈಗಾಗಲೇ ಒಂದು ಕಾರ್ಡ್​ ಪ್ಲೇ ಮಾಡಿದೆ. ಅದು ಒಕ್ಕಲಿಗ ಜಾತಿ ಕಾರ್ಡ್​. ಇದೇ ಒಕ್ಕಲಿಗ ಅಸ್ತ್ರವನ್ನ ಮತ್ತಷ್ಟು ಜೀವಂತವಾಗಿಡಲು ಕಾಂಗ್ರೆಸ್ ಮತ್ತೊಂದು​ ಪ್ಲ್ಯಾನ್ ಮಾಡಿಕೊಂಡಿದೆ.

ಮೋದಿ ಆಗಮನಕ್ಕೂ ಕೌಂಟರ್​ ಕೊಡಲು ನಾಳೆ (ಏಪ್ರಿಲ್ 17) ರಾಹುಲ್ ಗಾಂಧಿಯವರನ್ನಅಖಾಡಕ್ಕೆ ಇಳಿಸುತ್ತಿದ್ದಾರೆ. ಹೌದು.. ನಾಳೆ ಮಧ್ಯಾಹ್ನ 1.20ಕ್ಕೆ ರಾಹುಲ್​ ಗಾಂಧಿ   ಕೇರಳದಿಂದ ಬೆಂಗಳೂರಿನ ಹೆಚ್​ಎಎಲ್​​ಗೆ ಆಗಮಿಸಲಿದ್ದಾರೆ.

ಅಲ್ಲಿಂದ ಮಂಡ್ಯಕ್ಕೆತೆರಳಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗಿ ಆಗಲಿದ್ದಾರೆ. ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ನಂತರ ಅಲ್ಲಿಂದ ಮಧ್ಯಾಹ್ನ 3.30ಕ್ಕೆ ಹೆಲಿಕಾಪ್ಟರ್​ ಮೂಲಕ ಕೋಲಾರಕ್ಕೆ  ತೆರಳಲಿದ್ದಾರೆ.. ಅಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮತಬೇಟೆಯಾಡಲಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ