Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಅಕ್ಟೋಬರ್ 21 ರಂದು ಸರಳವಾಗಿ ಶ್ರೀ ಜಗದ್ಗುರು ಮಧ್ವಾಚಾರ್ಯರ ಜಯಂತಿ ಆಚರಣೆ


ಬಳ್ಳಾರಿ,ಅ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶ್ರೀ ಜಗದ್ಗುರು ಮಧ್ವಾಚಾರ್ಯರ ಜಯಂತಿಯನ್ನು ಈ ಬಾರಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮಾದರಿ ನೀತಿ ಸಂಹಿತೆ ಪ್ರಸ್ತುತ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಜಯಂತಿಯನ್ನು ವಿಜೃಂಭಣೆಯಿಲ್ಲದೆ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಅಕ್ಟೋಬರ್ 21 ರಂದು ಬೆಳಗ್ಗೆ 10.30 ಗಂಟೆಗೆ ಬಳ್ಳಾರಿ ನಗರದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯದ ‘ಹೊಂಗಿರಣ' ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಶ್ರೀ ಜಗದ್ಗುರು ಮಧ್ವಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಜಯಂತಿಯನ್ನು ನೆರವೇರಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ