Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯ. ವಿವೇಕಾನಂದ ಕೇಂದ್ರ  ರಾಮಕೃಷ್ಣ ಆಶ್ರಮಕ್ಕೆ  ಹಸ್ತಾಂತರ 

ಬಳ್ಳಾರಿ, ಏ. 23.- ನಗರದ ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರವನ್ನು ಕೋಲ್ಕತ್ತಾದ ಬೇಲೂರು ಮಠದ ರಾಮಕೃಷ್ಣ ಮಿಷನ್ಗೆ ಸೋಮವಾರ ಸಂಜೆ ಹಸ್ತಾಂತರ ಮಾಡಲಾಗಿದೆ.
ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ರಾಜ್ಯಸಭಾ ಮಾಜಿ ಸದಸ್ಯ ಕೆ.ಸಿ. ಕೊಂಡಯ್ಯ, ಶಾಸಕ ನಾರಾ ಭರತರೆಡ್ಡಿ, ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ, ಮೇಯರ್ ಪಿ. ಗಾದೆಪ್ಪ, 
 ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಯದ ಅಧ್ಯಕ್ಷ ಶ್ರೀಧರ ಬೋನಗೇರಿ, ಪದಾಧಿಕಾರಿಗಳಾದ ಪೃಥ್ವಿರಾಜ್ ಭೂಪಾಲ್,  ಸಿ. ಎರ್ರಿಸ್ವಾಮಿ ಅವರು ಭಕ್ತಾಧಿಗಳ ಸಮ್ಮುಖದಲ್ಲಿ ಕೋಲ್ಕತ್ತಾದ ಬೇಲೂರು ಮಠದ ರಾಮಕೃಷ್ಣ ಮಿಷನ್ನ ಸಹ ಕಾರ್ಯದರ್ಶಿ ಸತ್ಯೇಶನಂದಾ, ಬೆಂಗಳೂರಿನ ಶಿವನಹಳ್ಳಿಯ ಮಹಾವಾಕ್ಯನಂದ ಮತ್ತು ಬಳ್ಳಾರಿಯ ಉಸ್ತುವಾರಿಗಳಾಗಿರುವ ಮಂಗಳನಾಥಾನಂದ  ಅವರು ದಾಖಲೆಗಳನ್ನು ಹಸ್ತಾಂತರ ಮಾಡಿದರು.
ದಾಖಲೆಗಳನ್ನು ಸ್ವೀಕರಿಸಿದ ಶ್ರೀಗಳು ಬಳ್ಳಾರಿಯ ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರವನ್ನು ರಾಮಕೃಷ್ಣ ಮಿಷನ್ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಘೋಷಣೆ ಮಾಡಿದ್ದಾರೆ. 
ಅಲ್ಲಂ ವೀರಭದ್ರಪ್ಪ, ಕೆ.ಸಿ. ಕೊಂಡಯ್ಯ, ನಾರಾ ಭರತರೆಡ್ಡಿ, ಜಿ. ಸೋಮಶೇಖರರೆಡ್ಡಿ ಅವರು ಮಾತನಾಡಿ, ಬಳ್ಳಾರಿಯ ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರವನ್ನು ಕೋಲ್ಕತ್ತಾದ ಬೇಲೂರು ಮಠದ ರಾಮಕೃಷ್ಣ ಮಿಷನ್ಗೆ ಹಸ್ತಾಂತರ ಮಾಡಲಾಗಿದ್ದು, ಬಳ್ಳಾರಿಯ ಆಶ್ರಮವು ರಾಷ್ಟ್ರೀಯ - ಅಂತಾರಾಷ್ಟ್ರೀಯಮಟ್ಟಕ್ಕೆ ಬೆಳೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು. 
ಲೆಕ್ಸಿಕಪರಿಶೋದಕ ಸಿ. ಎರ್ರಿಸ್ವಾಮಿ ದಾನಿಗಳ ಕುರಿತು ಮಾಹಿತಿ ನೀಡಿದರು. ಶ್ರೀರಾಮಕೃಷ್ಣ ವಿವೇಕಾನಂದ ಸೆಂಟರ್ನ ಕಾರ್ಯದರ್ಶಿ ಜಗನ್ನಾಥ್  ಸ್ವಾಗತಿಸಿದರು. ಶಿಕ್ಷಕ ರಾಜಶೇಖರ್  ಕಾರ್ಯಕ್ರಮ ನಿರ್ವಹಣೆ ಮಾಡಿದರು. ಕಾರ್ಯಕಾರಿ ಸಮಿತಿ ಸದಸ್ಯ ಗಡಿಗಿ ರಾಕೇಶ್  ವಂದನಾರ್ಪಣೆ ಸಲ್ಲಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿಕೆ – ಅಥಣಿ-ಪುಣೆ ಹಾಗೂ ಅಥಣಿ-ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಲಕ್ಷ್ಮಣ ಸವದಿ ಚಾಲನೆಪ್ರಥಮ ವರ್ಷದ ಪಿಯುಸಿಕಾಲೇಜಿಗೆ ಪ್ರವೇಶ ಪ್ರಾರಂಭವಾಗಿರುವುದು ಸಂತಸ ತಂದಿದೆ : ಪಾಸೋಡಿಬಳ್ಳಾರಿ: ರಾಷ್ಟಿçÃಯ ಹೆದ್ದಾರಿ 150-ಎ ರಸ್ತೆಯ ಸೇತುವೆ ಮರು ನಿರ್ಮಾಣ; 60 ದಿನಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆಮೋಳೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ; ಕಾಂಗ್ರೆಸ್ ಮುಖಂಡರಿAದ ಶಾಸಕ ರಾಜು ಕಾಗೆಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ..!! ರನ್ನ ಬೆಳಗಲಿ ಪಟ್ಟಣದ ಪಿಕೆಪಿಎಸ್ ಅಧ್ಯಕ್ಷರಾಗಿ ನಿಂಗಪ್ಪ ಆರೇನಾಡ, ಉಪಾಧ್ಯಕ್ಷರಾಗಿ ಯಮನಪ್ಪ ಚಂದಪ್ಪನವರ ಆಯ್ಕೆ ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಬ್ರೇಕ್ ಹಾಕಿ, ಅಗತ್ಯ ಪ್ರಮಾಣದ ಯೂರಿಯಾ ಒದಗಿಸಿ: ರೈತ ಸಂಘದಿಂದ ತಹಶೀಲ್ದಾರ್, ಕೃಷಿ ಅಧಿಕಾರಿಗೆ ಮನವಿ.ಕುಂಟೋಜಿ ಗ್ರಾಮದಲ್ಲಿ ನೀರಿನ ಬರೆ; ಗ್ರಾಪಂ ಮುಂದೆ ಅರೆಬೆತ್ತಲೆ ಪ್ರತಿಭಟನೆ!ಕ್ರಮ ಮರಳು ಅಡ್ಡೆಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ - ಅವಳಿ ತಾಲೂಕಿನ ೮ ಕಡೆಗಳಲ್ಲಿ ೮ ತಂಡಗಳಿಂದ ದಾಳಿ : ಧಂದೆಗೆ ಬಯಸುತ್ತಿದ್ದ ಟಿಪ್ಪರ್, ಹಿಟಾಚಿ ವಶ ಸಂತ್ರಸ್ತರ ಧರಣಿ ೨೦ನೆಯ ದಿನಕ್ಕೆಸಂಸ್ಕಾರಯುತ ವಿಚಾರಗಳನ್ನು ಅಳವಡಿಸಿಕೊಂಡಾಗ ಬದುಕು ಸುಂದರ : ಅಭಿನವ ಯಚ್ಚರ ಸ್ವಾಮೀಜಿ