Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೈಲ ಪೂರೈಕೆ ಹಡಗು ಮುಳುಗಿ 13 ಭಾರತೀಯರು ಸೇರಿ 16 ಸಿಬ್ಬಂದಿ ನಾಪತ್ತೆ


ದುಬೈ/ಮಸ್ಕತ್: ಒಮಾನ್ ಕರಾವಳಿಯಲ್ಲಿ ತೈಲ ಪೂರೈಕೆ ಹಡಗು ಮುಳುಗಿ 13 ಭಾರತೀಯರು ಸೇರಿದಂತೆ ಒಟ್ಟು 16 ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಡುಕ್ಮ್‌ನ ವಿಲಾಯತ್‌ನಲ್ಲಿ ಸೋಮವಾರ ಹಡಗು ಮಗುಚಿ ಬಿದ್ದಿದೆ. ಈ ಹಡಗು ಕೊಮೊರೊಸ್‌ ದೇಶದ ಧ್ವಜ ಹೊಂದಿದೆ ಎಂದು ಒಮಾನ್ ಕಡಲ ಪ್ರಾಧಿಕಾರ ತಿಳಿಸಿದೆ.


ಇಲ್ಲಿನ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲಿ ದೂರದಲ್ಲಿ 'ಪ್ರೆಸ್ಟೀಜ್ ಫಾಲ್ಕನ್' ಹೆಸರಿನ ಹಡಗು ಮುಳುಗಿದೆ. ಇದರಲ್ಲಿ ಮೂವರು ಶ್ರೀಲಂಕಾದವರೂ ಇದ್ದರು. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಒಮಾನ್‌ನ ಕಡಲ ಭದ್ರತಾ ಕೇಂದ್ರ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿದೆ.


ದುಬೈನ ಹಮ್ರಿಯಾ ಬಂದರಿನಿಂದ ಹೊರಟಿದ್ದ ಹಡಗು ಯೆಮೆನ್ ಬಂದರು ನಗರಿ ಏಡೆನ್‌ಗೆ ಹೋಗುತ್ತಿತ್ತು ಎಂದು ಶಿಪ್ಪಿಂಗ್ ವೆಬ್‌ಸೈಟ್ ನಲ್ಲಿ ಉಲ್ಲೇಖಿಸಲಾಗಿದೆ. ಡುಕ್ಮ್ ಬಂದರು ಒಮಾನ್‌ನ ತೈಲ ಮತ್ತು ಅನಿಲ ಗಣಿಗಾರಿಕೆ ಯೋಜನೆಗಳ ಪ್ರಮುಖ ಕೇಂದ್ರವಾಗಿದೆ.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ