Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ದೊಡ್ಡಾದೇವರ ದೇವಸ್ಥಾನದಲ್ಲಿ ಒಂದು ದಿನ ನಿರಂತರ ನಿಂತು ಭಜನೆಗೆ ಚಾಲನೆ : ತೆಗ್ಗಿನಮಠ ಶಾಸ್ತಿಗಳು






ಬೈಲಹೊಂಗಲ- ಪಟ್ಟಣದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಶ್ರೀ ದೊಡ್ಡಾದೇವರ ದೇವಸ್ಥಾನದ ಜಾತ್ರಾ ಮಹೋತ್ಸವದ ನಿಮಿತ್ಯ ಒಂದು ದಿನಗಳ ಕಾಲ ನಿರಂತರ ನಿಂತು ಭಜನೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ವೇ. ಮೂ. ಮಹಾಂತಯ್ಯ ತೆಗ್ಗಿನಮಠ ಶಾಸ್ತ್ರೀಗಳು ಹೇಳಿದರು.

             ಪಟ್ಟಣದ ಶ್ರೀ ದೊಡ್ಡಾದೇವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿ ಶ್ರೀ ದೊಡ್ಡಾದೇವರ ಜಾತ್ರಾ ಮಹೋತ್ಸವವು 2 ದಿನಗಳ ಕಾಲ ನಡೆಯಲಿದೆ.

             ಇಂದು (ಜೂ.30) ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ದೊಡ್ಡದೇವರಿಗೆ ಅಭಿಷೇಕ, 10 ಗಂಟೆಗೆ ಬೈಲಹೊಂಗಲ ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮೀಜಿ ಸಾನಿಧ್ಯದಲ್ಲಿ ವರ್ಷ ಪದ್ಧತಿಯಂತೆ ವರುಣನ ಕೃಪೆಗಾಗಿ ಒಂದು ದಿನ ನಿರಂತರ ನಿಂತು ಭಜನೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು.

         ಜು.1 ರಂದು ಮುಂಜಾನೆ ರುದ್ರಾಭಿಷೇಕ,ವಿವಿಧ ಪುಷ್ಪಗಳಿಂದ ಅಲಂಕಾರ, ಹೋಮ,ಹವನ ಸೇರಿದಂತೆ ಅನೇಕ ದೈವಿಕ ಕಾರ್ಯಕ್ರಮ,10 ಗಂಟೆಗೆ ಭಜನೆಯ ಮುಕ್ತಾಯ, ಮದ್ಯಾಹ್ನ 12 ಗಂಟೆಗೆ ಮಹಾಪ್ರಸಾದ ಸೇವೆ ಜರುಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿ ಭಗವಂತನ ಕೃಪಶೀರ್ವಾದ ಕ್ಕೆ ಪಾತ್ರರಾಗುವಂತೆ ಕರೆ ನೀಡಿದರು.

            ವೇ.ಮೂ.ಸದಾಶಿವಯ್ಯಾ ತೆಗ್ಗಿಮಠ ಶಾಸ್ತ್ರಿಗಳು,

ಮುಖಂಡರಾದ ಪಾಂಡಪ್ಪ ಇಂಚಲ,ಶಿವಪ್ಪ ಲಿಂಬೆನ್ನವರ,ಬಸಪ್ಪ ಜಂಬಗಿ,ಅಶೋಕ ಮತ್ತಿಕೊಪ್ಪ,ರವಿ ಪಿರಗೋಜಿ, ಗೋಪಾಲ ಮಾಳೋದೆ,ಶ್ರೀಕಾಂತ ಮತ್ತಿಕೊಪ್ಪ,ಅದೃಶ್ಯ ಹುಚ್ಚನವರ,ಉಳವಪ್ಪ ಹಲಕಿ,ನಾಗೇಶ ಕೋಟಗಿ,ಮಹಾಂತೇಶ ಮಲ್ಲಾಪುರ,ಬಾಬು ಮಿರಜಕರ ಸೇರಿದಂತೆ ಶ್ರೀ ದೊಡ್ಡದೇವರ ದೇವಸ್ಥಾನ ಕಮಿಟಿ ಹಾಗೂ ಭಜನಾ ಮಂಡಳಿಯ ಸದಸ್ಯರು ಇದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ