Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

*ಒಂದು ದಿನದ ಆನ್ಲೈನ್ ( Online) ವಿಶೇಷ  ಕಾರ್ಯಗಾರ* 



ಗದಗ,ಎ,೦೯ : ಎಸ್ ಕೆ ಎನ್ ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  *Passive Income From Mutual Funds and Exchange Traded Funds (ETF).* ಒಂದು ದಿನದ ವಿಶೇಷ  ಆನ್ಲೈನ್ ಉಪನ್ಯಾಸ ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗವು ಆಯೋಜನೆ ಮಾಡಲಾಗಿದು

ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ವನ್ನು  *ಥಿ ಎಕನಾಮಿಕ್ ಟೈಮ್ಸ್* ನಿಂದ (The Economic Times) ಸಂಜಯ್ ಕಾತುರಿಯ

ರವರು ಮ್ಯೂಚುಯಲ್ ಫಂಡ್ಸ್ ಬಗ್ಗೆ (SIP), NSE ನ NIFTY, ಷೇರು ಮಾರುಕಟ್ಟೆಯಲ್ಲಿ ಲಭ್ಯವಿರುವ (Large, Mid and Small Cap) ಹೂಡಿಕೆ ಬಗ್ಗೆ B.Com BFSI (AEDP Course) ವಿದ್ಯಾರ್ಥಿಗಳನ್ನು ಕುರಿತು ಆನ್ಲೈನ್ ಉಪನ್ಯಾಸವನ್ನು  ನೀಡಿರುತ್ತಾರೆ ಈ ಕಾರ್ಯಕ್ರಮದಲ್ಲಿ ವಾಣಿಜ್ಯ ಶಾಸ್ತ್ರದ ವಿಭಾಗದ ಮುಖ್ಯಸ್ಥರಾದ ಶ್ರೀ ಅಕ್ಕಿ ಮಾರುತಿ ಅವರು ಪ್ರಾಸ್ತಾವಿಕ ನುಡಿಗಳನ್ನು ಮಾತನಾಡುತ್ತಾ ಅವಶ್ಯಕವಾಗಿರುವ ಸ್ಮಾರ್ಟ್ ಹೂಡಿಕೆಯ ವಿವಿಧ ಆಯಾಮಗಳನ್ನು ಕುರಿತು ಮತ್ತು ಕಾರ್ಯಕ್ರಮದ ಉದ್ದೇಶಗಳನ್ನು ತಿಳಿಸಿರುತ್ತಾರೆ.  ಈ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾಕ್ಟರ್ ಜಿ ಶಿವರಾಜ್ ಗುರಿಕಾರ್ ರವರು ಅಧ್ಯಕ್ಷತೆಯ ನುಡಿಗಳನ್ನು ಮಾತನಾಡುತ್ತಾ ಕಾರ್ಯಕ್ರಮವನ್ನು ಆಯೋಜಿಸಿದ್ದ ವಿಭಾಗಕ್ಕೆ ಅಭಿನಂದನೆಗಳನ್ನು ತಿಳಿಸಿರುತ್ತಾರೆ ಈ ಒಂದು ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರದ ವಿಭಾಗದ ಎಲ್ಲಾ ಅಧ್ಯಾಪಕರು ಕಾರ್ಯಕ್ರಮಕ್ಕೆ ಸಾಕ್ಷಿ ಯಾಗಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ