Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್



ಅಥಣಿ :ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಪ್ರವರ್ಗ-1, ಎಸ್.ಸಿ & ಎಸ್.ಟಿ.. 2.50ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆರೂ. 1.00 ಲಕ್ಷ 2https://shp.karnataka.gov.in/bcwd មន ಅರ್ಜಿಯನ್ನು ಸಲ್ಲಿಸಬೇಕು.ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.06.2025. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ