LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿವಿಧ ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆ

ಗದಗ ಜುಲೈ 15: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (ಕರ್ನಾಟಕ, ಕೇರಳ ಪ್ರದೇಶ) ಬೆಂಗಳೂರು ಇವರು ಖಾಲಿ ಇರುವ   ಸಿ.ಬಿ.ಎನ್ ನಲ್ಲಿ    ಎಂಟಿಎಸ್  ಮತ್ತು ಹವಾಲ್ದಾರ್” ಸಿ.ಬಿ.ಐ.ಸಿ ನಲ್ಲಿ ಹವಾಲ್ದಾರ್ ಮತ್ತು ಇತರ ಎಂಟಿಎಸ್ ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುತ್ತಿದೆ. ಪರೀಕ್ಷೆಯು ಅಕ್ಟೋಬರ್-ನವೆಂಬರ್ 2024 ರಲ್ಲಿ ನಡೆಯಲಿದೆ. ಪರೀಕ್ಷೆಯ ನಿಖರ ದಿನಾಂಕವನ್ನು ನಂತರ ಎಸ್‍ಎಸ್‍ಸಿ ವೆಬ್‍ಸೈಟ್ ಮೂಲಕ ತಿಳಿಸಲಾಗುವುದು.
 ವಯೋಮಿತಿ: 01.08.2024ರಂತೆ ಸಿ.ಬಿ.ಎನ್‍ನಲ್ಲಿ ಎಂಟಿಎಸ್ ಹÅದ್ದೆಗೆ  18 ರಿಂದ 25 ವರ್ಷಗಳು. 01.08.2024 ರಂತೆ ಸಿ.ಬಿ.ಐ.ಸಿನಲ್ಲಿ ಹವಾಲ್ದಾರ್ ಮತ್ತು ಇತರ ಎಂಟಿಎಸ್ ಹÅದ್ದೆಗಳಿಗೆ 18 ರಿಂದ 27 ವರ್ಷಗಳು.


ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆ ( ಎಸ್ ಎಸ್ಸ ಎಲ್ ಸಿ/ 10 ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು.  ನೇಮಕಾತಿ ವಿಧಾನ: ಎರಡು ಪ್ರಶ್ನೆ ಪತ್ರಿಕೆಗಳನ್ನು ಹೆÇಂದಿರುವ ಕಂಪ್ಯೂಟರ್ ಆಧಾರಿತ ಪರೀಕ್ಷೆ. (ಹವಾಲ್ದಾರ್ ಹÅದ್ದೆಗೆ ದೈಹಿಕ ಸಾಮರ್ಥ್ಯ ಪರೀಕ್ಷೆ) ಇರುತ್ತದೆ.


ಹುÅದ್ದೆಗಳ ಸಂಖ್ಯೆಃ  ಎಮ್.ಟಿ.ಎಸ್-ಸುಮಾರು-4,887 ಮತ್ತು ಹವಾಲ್ದಾರ್ -ಸುಮಾರು-3,439


ಅರ್ಜಿ ಸ್ವೀಕರಿಸಲು ಅಂತಿಮ ಜುಲೈ 31 ಆಗಿದ್ದು ಆನ್ ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ


ಅಂತರ್ಜಾಲ ಮಾದ್ಯಮದಲ್ಲಿ ಎಸ್‍ಎಸ್‍ಸಿಮುಖ್ಯಾಲಯದ ಜಾಲತಾಣ  https://ssc.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಬೆಳಗಾವಿ, ಬೆಂಗಳೂರು, ಹÅಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ. ಇಲ್ಲಿ ಪರೀಕ್ಷೆಗಳು ನಡೆಯಲಿವೆ.


ಹೆಚ್ಚಿನ ಮಾಹಿತಿಗಾಗಿ   ಎಸ್ ಎಸ್‍ಸಿ ಮುಖ್ಯ ಕಛೇರಿ ನವದೆಹಲಿಯ ವೆಬ್‍ಸೈಟ್ https://ssc.gov.in  ಮತ್ತು ಕರ್ನಾಟಕ-ಕೇರಳದ ಜಾಲತಾಣ  www.ssckkr.kar.nic.in  ಗಮನಿಸಿ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಕೊಠಡಿ ಸಂ ಃ 215, ಜಿಲ್ಲಾ ಆಡಳಿತ ಭವನ ಗದಗ ಇಲ್ಲಿ ಕಚೇರಿ ವೇಳೆಯಲ್ಲಿ ಭೀಟಿ ಮಾಡಿ ಹೆಚ್ಚಿನÀ ಮಾಹಿತಿ ಪಡೆಯಬಹುದಾಗಿದೆ.  ದೂರವಾಣಿ ಕಛೇರಿ ನಂ ಃ 08372-220609.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ