Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಲೂರನಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಣೆ



ಧಾರವಾಡ : ನವಲೂರಿನಲ್ಲಿ ನಮ್ಮ ಕ್ಲಿನಿಕ್‍ನ್ನು ಶಾಸಕರಾದ ಅರವಿಂದ ಬೆಲ್ಲದ ಅವರು ಉದ್ಘಾಟಿಸಿದರು. ಕ್ಲಿನಿಕ್‍ನಿಂದ ನವಲೂರು ಹಾಗೂ ಸುತ್ತಲಿನ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳು ಮತ್ತು ಪ್ರಯೋಗಾಲಯ ಸೇವೆಗಳು ಮನೆ ಬಾಗಿಲಿನಲ್ಲಿಯೇ ದೊರೆಯುವಂತಾಗಿದೆ. ಹಾಗೂ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಪೋರೇಟರ್ ಡಾ. ಮಯೂರ ಮೋರೆ, ಪಿಕೆಪಿಎಸ್ ಸೊಸೈಟಿಯ ಅಧ್ಯಕ್ಷರು ಮಂಜುನಾಥ ಕಟ್ಟಿ, ಮಾಜಿ ಕಾರ್ಪೋರೇಟರ್ ಶಿವಣ್ಣ ಅವರು ಉಪಸ್ಥಿತಿರಿದ್ದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಶಶಿ ಪಾಟೀಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಧಾರವಾಡ ತಾಲೂಕಾ ಆರೋಗ್ಯಾಧಿಕಾರಿ ಡಾ. ತನುಜಾ ಕೆ.ಎನ್. ಅವರು ಸ್ವಾಗತಿಸಿದರು. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಸುಜಾತ ಹಸವೀಮಠ ವಂದಿಸಿದರು.


ವೈದ್ಯಾಧಿಕಾರಿ ಡಾ. ಗಾಯತ್ರಿ ಕರ್ಜಗಿ, ನಗರ ಕಾರ್ಯಕ್ರಮ ವ್ಯವಸ್ಥಾಪಕರು ಸತೀಶ ಹಾಗೂ ನಮ್ಮ ಕ್ಲಿನಿಕ್‍ನ ಸಿಬ್ಬಂದಿಗಳು ಹಾಗೂ ನವಲೂರು ಸಮಸ್ತ ಗುರು ಹಿರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ