Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವನಾಥ ಕತ್ತಿದಂತ ವಿದ್ಯಾಲಯದಿಂದ ಮೌಖಿಕ ಆರೋಗ್ಯ ತಪಾಸಣೆ ಶಿಬಿರ

ಬೆಳಗಾವಿ: (ಡಿ.12) ಅಂಗವಿಕಲರ ಅಂತರರಾಷ್ಟ್ರೀಯ ದಿನದ ಅಂಗವಾಗಿ ಕೆಎಲ್‌ಇ ವಿಶ್ವನಾಥ ಕತ್ತಿ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಬೆಳಗಾವಿ ಅವರ ಪೀಡಿಯಾಟ್ರಿಕ್ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ವಿಭಾಗದ ವತಿಯಿಂದ ಇತ್ತಿಚೇಗೆ ನಗರದ ಅಜಯ್ ಡೆಫ್ ಚಿಲ್ಡ್ರನ್ ರೆಸಿಡೆನ್ಷಿಯಲ್ ಸ್ಕೂಲ್ ಹಾಗೂ ಅಶಾ ಜ್ಯೋತಿ ಮಾನಸಿಕ ಅಸರ‍್ಥ ಮಕ್ಕಳ ಶಾಲೆಗಳಲ್ಲಿ ಮೌಖಿಕ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು.

ಶಿಬಿರವನ್ನು ಪ್ರಿನ್ಸಿಪಲ್ ಡಾ. ಅಲ್ಕಾ ಕಾಳೆ, ವಿಭಾಗಾಧ್ಯಕ್ಷರು ಡಾ. ಚಂದ್ರಶೇಖರ್ ಬಡಕರ, ಪ್ರೊಫೆಸರ್ ಡಾ. ಶಿವಯೋಗಿ ಹುಗರ, ಉಪನ್ಯಾಸಕರು ಡಾ. ಚೈತನ್ಯ ಉಪ್ಪಿನ್, ಪಿಆರ್ಒ ಮಹಾಂತೇಶ್ ಇಂಚಾಳ ಹಾಗೂ ಸ್ನಾತಕೋತ್ತರ–ಸ್ನಾತಕ ವಿದ್ಯರ‍್ಥಿಗಳ ಸಹಕಾರದಿಂದ ನಡೆಸಲಾಯಿತು.

ಮಕ್ಕಳಿಗೆ ಇಂಡಿಯನ್ ಸೈನ್ ಲ್ಯಾಂಗ್ವೇಜ್ (ISಐ) ಮೂಲಕ ಮೌಖಿಕ ಆರೋಗ್ಯ ಜಾಗೃತಿ ನೀಡಲಾಗಿದ್ದು ಬಳಿಕ ದಂತ ತಪಾಸಣೆ ಮಾಡಲಾಯಿತು. ಚಿಕಿತ್ಸೆ ಅಗತ್ಯವಿರುವ ಮಕ್ಕಳನ್ನು ಮುಂದಿನ ಆರೈಕೆಗೆ ವಿಶ್ವನಾಥ ಕತ್ತಿದಂತ ಮಹಾವಿದ್ಯಾಲಯದ ಸಂಭAದಿಸಿದ ವಿಭಾಗಕ್ಕೆ ಕಳಿಸಲಾಯಿತು.

ಪ್ರಿನ್ಸಿಪಲ್ ಡಾ. ಅಲ್ಕಾ ಕಾಳೆ ಅವರು ಶಾಲಾ ಸಿಬ್ಬಂದಿಗೆ ಸಂಸ್ಥೆಯು ಮಕ್ಕಳಿಗಾಗಿ ಒದಗಿಸಿರುವ ಉಚಿತ ದಂತ ಸೇವೆಗಳು ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಓರಲ್ ಹೈಜಿನ್ ಕಿಟ್ಗಳನ್ನು ವಿತರಿಸಲಾಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ