LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದು ದಕ್ಷಿಣ ಕನ್ನಡ, ಉಡುಪಿಯಲ್ಲಿ ಅತಿ ಹೆಚ್ಚು ಮಳೆ: ಆರೆಂಜ್ ಅಲರ್ಟ್​

ಇಂದು ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಕೂಡ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಶಿರಾಲಿ, ಮಂಕಿ, ಕುಂದಾಪುರ, ಗೇರುಸೊಪ್ಪ, ಮಂಠಾಳ, ಉಡುಪಿ, ಕೋಟ, ಗೋಕರ್ಣ, ಅಂಕೋಲಾ, ಹೊನ್ನಾವರ, ಕಾರ್ಕಳ, ಆಗುಂಬೆ, ಭಾಗಮಂಡಲ, ಶೃಂಗೇರಿ, ಸಿದ್ದಾಪುರ, ಕುಮಟಾ, ಹುಣಸಗಿ, ಯಡವಾಡ, ವಿರಾಜಪೇಟೆ, ಪಣಂಬೂರು, ಧರ್ಮಸ್ಥಳ, ಉಪ್ಪಿನಂಗಡಿ, ಮುಲ್ಕಿ, ಜೇವರ್ಗಿ, ರೋಣ, ಬಾದಾಮಿಯಲ್ಲಿ ಮಳೆಯಾಗಿದೆ.
ಪೊನ್ನಂಪೇಟೆ, ಶಹಾಪುರ, ಹಗರಿಬೊಮ್ಮನಹಳ್ಳಿ, ಬಾಳೆಹೊನ್ನೂರು, ಕಳಸ, ಸೋಮವಾರಪೇಟೆ, ಬೆಳ್ತಂಗಡಿ, ಕದ್ರಾ, ಪುತ್ತೂರು, ಮಹಾಲಿಂಗಪುರ, ಯಡ್ರಾಮಿ, ಕಲಬುರಗಿ, ಹಾರಂಗಿ, ಕೊಟ್ಟಿಗೆಹಾರ, ಕುಶಾಲನಗರ, ಕೊಪ್ಪದಲ್ಲಿ ಮಳೆಯಾಗಿದೆ.




ಬೆಂಗಳೂರಿನಲ್ಲಿ ಮೋಡಕಿವಿದ ವಾತಾವರಣವಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್