Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

71 ಗಣ್ಯರಿಗೆ ರಾಷ್ಟ್ರಪತಿಯಿಂದ ಪದ್ಮ ಪ್ರಶಸ್ತಿ ಪ್ರದಾನ

ನವದೆಹಲಿ, ಮೇ 27: ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ 2ನೇ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ವಿಭಾಗಗಳು ಮತ್ತು ಕ್ಷೇತ್ರಗಳ ಪುರಸ್ಕೃತರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕರ್ನಾಟಕದ ಖ್ಯಾತ ನಟ ಅನಂತನಾಗ್ ಅವರಿಗೆ ಪದ್ಮಭೂಷಣ, ಕರ್ನಾಟಕದ ವಯಲಿನ್ ವಾದಕ ಎಲ್. ಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ, ಕರ್ನಾಟಕ ಮೂಲದ ಸಂಗೀತ ನಿರ್ದೇಶಕ ರಿಕಿ ಕೇಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.






Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*