LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಭಾರತಕ್ಕೆ ಹಾನಿ ಮಾಡುವ ಮುನ್ನ ಪಾಕಿಸ್ತಾನ 100 ಬಾರಿ ಆಲೋಚಿಸಬೇಕು: ಅಸಾದುದ್ದೀನ್ ಓವೈಸಿ

ಹೈದರಾಬಾದ್, ಮೇ 05: ಭಾರತಕ್ಕೆ ಹಾನಿ ಮಾಡುವ ಮುನ್ನ ಪಾಕಿಸ್ತಾನ 100 ಬಾರಿ ಆಲೋಚಿಸಬೇಕು ಅಂತಾ ಕ್ರಮ ಕೈಗೊಳ್ಳಿ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡ ಓವೈಸಿ ಭಯೋತ್ಪಾದನೆಯನ್ನು ಉತ್ತೇಜಿಸುವ ವಿಫಲ ರಾಷ್ಟ್ರ ಎಂದು ಕರೆದಿದ್ದಾರೆ.





ನಾವು ನಿಮ್ಮನ್ನು ಪಠಾಣ್‌ಕೋಟ್‌ಗೆ ಆಹ್ವಾನಿಸಿ ನಿಮ್ಮ ಭಯೋತ್ಪಾದಕರು ನಮ್ಮ ವಾಯುಪಡೆ ನೆಲೆಯ ಮೇಲೆ ಎಲ್ಲಿ ದಾಳಿ ಮಾಡಿದರು ಎಂಬುದನ್ನು ತೋರಿಸಲಿಲ್ಲವೇ? ನೀವು ನಿಮ್ಮ ತಂಡವನ್ನು ಕಳುಹಿಸಿದ್ದೀರಿ ಅವರು ಅದನ್ನು ತಮ್ಮ ಕಣ್ಣಿನಿಂದಲೇ ನೋಡಿದ್ದಾರೆ, ಆದರೂ ನೀವು ಆ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ.

ತನ್ನ ನೆಲದಿಂದ ಭಯೋತ್ಪಾದಕರು ಬಂದು ಭಾರತದಲ್ಲಿ ಜನರನ್ನು ಕೊಲ್ಲುತ್ತಾರೆ ಎಂದು ಪಾಕಿಸ್ತಾನ ಎಂದಿಗೂ ಒಪ್ಪಿಕೊಳ್ಳುವುದಿಲ್ಲ.ಪಾಕಿಸ್ತಾನವನ್ನು ಮನವೊಲಿಸಲು ಪ್ರಯತ್ನಿಸುವ ಸಮಯ ಮುಗಿದಿದೆ ಎಂದು ದೂರಿದರು.

ಪಾಕಿಸ್ತಾನವು ಭಾರತವನ್ನು ಎಂದಿಗೂ ಶಾಂತಿಯಿಂದ ಬದುಕಲು ಬಿಡುವುದಿಲ್ಲ, ಇಂದು ಅವರಿಗೆ ಸೂಕ್ತ ಉತ್ತರ ನೀಡುವ ಸಮಯ. ಆದ್ದರಿಂದ ಈ ಭಯೋತ್ಪಾದನೆಯ ವಿಷ ಶಾಶ್ವತವಾಗಿ ಕೊನೆಗೊಳಿಸಬೇಕಿದೆ ಎಂದರು.

ಪಹಲ್ಗಾಮ್​ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಲಷ್ಕರ್​ ಎ ತೊಯ್ಬಾದ ಟಿಆರ್​ಎಫ್​ ಈ ದಾಳಿ ಹೊಣೆ ಹೊತ್ತುಕೊಂಡಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್