Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಡಗಿನಲ್ಲಿ ಕಾರವಾರ ಬಂದರಿಗೆ ಬಂದ ಪಾಕ್ ಪ್ರಜೆ ವಾಪಸ್!

ಕಾರವಾರ: ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಆಗಮಿಸಿದ ಪಾಕಿಸ್ತಾನಿ ಪ್ರಜೆಗೆ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದು, ವಾಪಾಸ್ ಕಳುಹಿಸಿದ್ದಾರೆ. ಇರಾಕ್ ನಿಂದ ಬಿಟುಮೆನ್ ಸಾಗಿಸುತ್ತಿದ್ದ MTR ಓಶಿಯನ್ ಹಡಗಿನಲ್ಲಿ 14 ಭಾರತೀಯ ಸಿಬ್ಬಂದಿ, ಇಬ್ಬರು ಸಿರಿಯನ್ನರು ಮತ್ತು ಒಬ್ಬ ಪಾಕಿಸ್ತಾನಿ ಪ್ರಜೆಯಲ್ಲಿದ್ದರು.

ಮೇ 12 ರಂದು ಬಂದರಿಗೆ ಆಗಮಿಸಿದ ಈ ಹಡಗಿನಲ್ಲಿ ಆಗಮಿಸಿದ ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸಲಾಯಿತು ಎಂದು ಭಾರತೀಯ ಕೋಸ್ಟ್ ಗಾರ್ಡ್ ತಿಳಿಸಿದೆ. ಪಾಕಿಸ್ತಾನ ಮತ್ತು ಭಾರತ ನಡುವಿನ ಸಂಬಂಧ ಹದಗೆಟ್ಟಿರುವ ಕಾರಣ ಪಾಕಿಸ್ತಾನಿ ಮತ್ತು ಸಿರಿಯಾ ಪ್ರಜೆಗಳು ಹಡಗಿನಿಂದ ಇಳಿಯದಂತೆ ಪೊಲೀಸ್ ಇನ್ಸ್‌ಪೆಕ್ಟರ್ ನಿಶ್ಚಲ್ ಕುಮಾರ್ ಸೂಚನೆ ನೀಡಿದ್ದರು. ಅದರಂತೆ ಪೊಲೀಸರು ಅವರ ಮೊಬೈಲ್ ಫೋನ್ ಗಳನ್ನು ವಶಕ್ಕ ಪಡೆದರು.

ಬಳಿಕ ಇರಾಕ್ ಹಡಗು ಬಂದರಿನಲ್ಲಿ ಬಿಟುಮೆನ್ ಇಳಿಸಿದ ನಂತರ ಇರಾಕ್‌ಗೆ ಹೊರಟಿತು ಎಂದು ಕಾರವಾರ ಬಂದರು ಅಧಿಕಾರಿಗಳು ತಿಳಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತವು ಪಾಕಿಸ್ತಾನಿ ಪ್ರಜೆಗಳು ದೇಶ ಪ್ರವೇಶಿಸುವುದನ್ನು ನಿಷೇಧಿಸಿದೆ ಮತ್ತು ಅವರ ವೀಸಾವನ್ನು ಸಹ ರದ್ದುಗೊಳಿಸಿದೆ. ಪಹಲ್ಗಾಮ್ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ