Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕ್‌ನ ನೂರ್​ಖಾನ್ ವಾಯುನೆಲೆಯನ್ನು ಭಾರತದ ಮಿಸೈಲ್ಸ್‌ ಧ್ವಂಸ ಮಾಡಿವೆ: ಪಾಕ್‌ ಪ್ರಧಾನಿ ಷರೀಫ್

ಇಸ್ಲಾಮಾಬಾದ್‌: "ಮೇ 10ರಂದು ಬೆಳಗಿನಜಾವ 2:30ರ ಸುಮಾರಿಗೆ, ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ನನಗೆ ಕರೆ ಮಾಡಿ ಭಾರತದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಇತರ ಪ್ರದೇಶಗಳನ್ನು ಹೊಡೆದಿರುಳಿಸಿದ್ದಾಗಿ ಪಾಕ್​ ಪ್ರಧಾನಿ ಪ್ರಧಾನಿ ಶೆಹಬಾಜ್ ಷರೀಫ್, ಮಾಹಿತಿ ನೀಡಿದರು.

ದಾಳಿಯ ವೇಳೆ ನಮ್ಮ ವಾಯುಪಡೆಯು ದೇಶವನ್ನು ಉಳಿಸಲು ಸ್ಥಳೀಯ ತಂತ್ರಜ್ಞಾನ ಮತ್ತು ಚೀನೀ ಜೆಟ್‌ಗಳನ್ನು ಬಳಸಿತ್ತು. ಆದರೆ, ಭಾರತದ ಕ್ಷಿಪಣಿಗಳು ತಮ್ಮ ಗುರಿ ಸಾಧಿಸಿ ಹೊಡೆದುರುಳಿಸಿವೆ ಎಂದು ದೃಢಪಡಿಸಿದ್ದಾರೆ'' ಎಂದು ಹೇಳಿದ್ದಾರೆ.

ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, "ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಜನರಲ್ ಅಸಿಮ್ ಮುನೀರ್ ಅವರು ಬೆಳಗಿನ ಜಾವ 2:30ಕ್ಕೆ ತಮಗೆ ಕರೆ ಮಾಡಿ ಭಾರತ ನೂರ್ ಖಾನ್ ವಾಯುನೆಲೆ ಮತ್ತು ಇತರ ಹಲವಾರು ಸ್ಥಳಗಳ ಮೇಲೆ ಬಾಂಬ್ ದಾಳಿ ನಡೆಸಿದೆ ಎಂದು ತಿಳಿಸಿದ್ದರು ಎಂದು ಒಪ್ಪಿಕೊಂಡಿದ್ದಾರೆ" ಎಂದು ಬರೆದುಕೊಂಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ