Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಪ್ರತಿಭೆ, ರಾಜ್ಯ ಮಟ್ಟದ ತರಬೇತಿಗೆ ಪಾಮಲದಿನ್ನಿ ಶಾಲೆ ವಿದ್ಯಾರ್ಥಿಗಳ ಆಯ್ಕೆ

ಬೆಳಗಾವಿ. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಬೆಂಗಳೂರು, ಇವರು ಆಯೋಜಿಸಿದ್ದ ರಾಜ್ಯ ಮಟ್ಟದ * ನಾನು ವಿಜ್ಞಾನಿ * ಎಂಬ  ವೈಜ್ಞಾನಿಕ ಮತ್ತು ಸ್ಥಳದಲ್ಲಿಯೇ ದೂರದರ್ಶಕ ಯಂತ್ರ ಸಿದ್ದಪಡಿಸುವ  ತರಬೇತಿ ಶಿಬಿರಕ್ಕೆ ಗೋಕಾಕ - ಮೂಡಲಗಿ ತಾಲೂಕಿನ ಪಾಮಲದಿನ್ನಿ ಗ್ರಾಮದ ವಿಜಯಶಾಲಿನಿ ವೀರಪ್ಪ ವಿಜಯನಗರ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕು. ಶ್ರಾವತಿ ರಾಜು ದಂಡಿನ ಹಾಗೂ ಕು. ಕೀರ್ತಿ ಲಕ್ಷ್ಮಣ ಕಮತಿ ಅವರು ರಾಜ್ಯ ಮಟ್ಟಕ್ಕೆ ಆಯ್ಕೆ ಅಗಿದ್ದು, ರಾಜ್ಯ ಮಟ್ಟದ ಪರಿಷತ್  ತರಬೇತಿ ಸಂಸ್ಥಾಪಕ  ಅಧ್ಯಕ್ಷರಾದ ಡಾ. ಹುಲಿಕಟ್ಟಿ ನಟರಾಜ, ಅವರ ಪರವಾಗಿ ಪರಿಷತ್ ರಾಜ್ಯ ನಿರ್ದೇಶಕರಾದ ಬಸವರಾಜ ಹಟ್ಟಿಗೌಡರ ಪಾಮಲದಿನ್ನಿ ಶಾಲೆಗೆ ತೆರಳಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಯ್ಕೆ ಪತ್ರ ವಿತರಿಸಿದರು.


    ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ಮಾರುತಿ ವಿಜಯನಗರ, ಆಡಳಿತ ಅಧಿಕಾರಿ ಮಹಾಂತೇಶ ವಿಜಯನಗರ ಮತ್ತು ಸತೀಶ ವಿಜಯನಗರ, ವಿಜ್ಞಾನ ಶಿಕ್ಷಕರಾದ ಮಂಜುನಾಥ ಪಾಟೀಲ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ