Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಚಕಲ್ಯಾಣ ಮಹಾ ಮಹೋತ್ಸವ ಮೇ 3 ರಿಂದ ಮೇ 6ರವರೆಗೆ: ಬಿ.ಎ.ಪಾಟೀಲ

ಹುಬ್ಬಳ್ಳಿ01: ಇಲ್ಲಿನ ನವನಗರದ ಪಂಚಾಕ್ಷರಿ ನಗರದ ಮುನಿಸುವೃತ ತೀರ್ಥಂಕರರ ಜೈನ ಮಂದಿರದ ಮಾನಸ್ಥಂಭೋಪರಿ ಚತುರ್ಮುಖ ಜಿನಬಿಂಬ ಪ್ತತಿಷ್ಠಾಪನಾ ಪಂಚಕಲ್ಯಾಣ ಮಹಾ ಮಹೋತ್ಸವ ಮೇ 3 ರಿಂದ ಮೇ  6ರವರೆಗೆ ನಡೆಯಲಿದೆ ಎಂದು ಉತ್ತರ ಕರ್ನಾಟಕ ಜೈನ ಮಹಾಸಂಘದ ಅಧ್ಯಕ್ಷ ಬಿ.ಎ.ಪಾಟೀಲ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪಂಚಕಲ್ಯಾಣ ಮಹೋತ್ಸವದ ಸಾನ್ನಿಧ್ಯವನ್ನು 108 ಪುಣ್ಯಸಾಗರ ಮುನಿಮಹಾರಾಜರು ವಹಿಸಲಿದ್ದು, ಸೋಂದಾದ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಮತ್ತು ವರೂರಿನ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯ ಉಪಸ್ಥಿತರಿರುವರು ಎಂದು ಹೇಳಿದರು.

ಮೇ.6 ರಂದು ರಾಜ್ಯ ಜೈನ್ ಯುವಕ - ಯುವತಿಯರ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದ್ದು, ಇದನ್ನು ಡಾ.ಅಭಿಷೇಕ ಪಾಟೀಲ್ ಉದ್ಘಾಟನೆ ಮಾಡಲಿದ್ದಾರೆ. ಜೆಎಸ್ಎಸ್ ಕಾಲೇಜಿನ ಪ್ರಿನ್ಸಿಪಾಲ್ ಡಾ.ಅಜಿತ್ ಪ್ರಸಾದ್ ಅವರು ಜೈನ್ ಪ್ರತಿಭಾ ಪುರಸ್ಕಾರ ಯುವ ಕೈಪಿಡಿ ಪುಸ್ತಕ ಬಿಡುಗಡೆಗೊಳಿಸುವರು. ಈ ಸಮಾರಂಭದಲ್ಲಿ ಚಲನಚಿತ್ರ ಹಿನ್ನೆಲೆ ಗಾಯಕ ಪ್ರಜ್ವಲ್ ಗೋವನಕೊಪ್ಪ, ವೈಶಾಲಿ ಚಂದ್ರಪ್ರಭು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ 57ಜೈನ್ ಯುವಕ - ಯುವತಿಯರಿಗೆ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಧರಣೇಂದ್ರ ಜವಳಿ, ಶಾಂತರಾಜ ಮಲ್ಲಸಮುದ್ರ, ಮಹಾವೀರ ದೊಂಗಡಿ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ