Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಚರಾಜ್ಯ ಫಲಿತಾಂಶ ಹಿನ್ನೆಲೆ ಸಿರುಗುಪ್ಪದಲ್ಲಿ ಬಿಜೆಪಿ ಸಂಭ್ರಮಾಚರಣೆ

ಬಳ್ಳಾರಿ, ಮೇ 05: ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರದಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ನಗರದ ಗಾಂಧಿ ವೃತ್ತದಲ್ಲಿ ನೂರಾರು ಕಾರ್ಯಕರ್ತರು ಸೇರಿ ಘೋಷಣೆಗಳನ್ನು ಕೂಗುತ್ತಾ, ಪಟಾಕಿ ಸಿಡಿಸಿ ಭಾರತ ಮಾತಾ ಕೀ ಜೈ   ಬಿಜೆಪಿ ಜಿಂದಾಬಾದ್ ಎಂದು ಘೋಷಣೆಗಳೊಂದಿಗೆ ಸಂಭ್ರಮಿಸಿದರು. ಇದೇ ವೇಳೆ ಗಾಂಧೀಜಿಯವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಎಸ್. ಸಿದ್ದಪ್ಪ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ವೀರಣಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮನಗೌಡ, ನಗರಸಭೆ ಸದಸ್ಯರಾದ ಮೆಕ್ಯಲಿ ವೀರೇಶ್, ಮೋಹನ್ ರೆಡ್ಡಿ, ಮಹದೇವಪ್ಪ, ಬಿ.ಜಿ. ಹುಲಗಪ್ಪ, ಮುದಿಯಪ್ಪ, ಅಂಜಿ, ಗಾದಿಲಿಂಗ, ಬಸವರಾಜ, ಗಂಗಾಧರ, ದೇವೇಂದ್ರ, ಹುಲುಗಪ್ಪ, ರಾಜ ವೀರೇಶ, ದ್ಯಾಮನಗೌಡ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ