Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿಶೀಟರ್ ಗಳ ಪರೇಡ್

ಧಾರವಾಡ ನಗರದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿಶೀಟರ್ ಗಳ ಪರೇಡ್ ನಡೆಸಲಾಯಿತು. ಧಾರವಾಡ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ನೇತೃತ್ವದಲ್ಲಿ ನಡೆದ ರೌಡಿಶೀಟರ್ ಪರೇಡ್ ನಲ್ಲಿ ಖಡಕ್ ಎಚ್ಚರಿಕೆ ಸಂದೇಶ ರವಾನಿಸಲಾಯಿತು. ಸಾರ್ವಜನಿಕ ಜೀವನದಲ್ಲಿ ಒಳ್ಳೆಯ ಜೀವನ ಮಾಡಿ, ಇಲ್ಲದಿದ್ದರೇ ನಾವೂ ಚೆನ್ನಾಗಿ ಪಾಠ ಕಲಿಸುತ್ತೇವೆ ಎಂದು ಧಾರವಾಡ ಎಸಿಪಿ ಸಿದ್ಧನಗೌಡ ಪಾಟೀಲ ಅವರು, ರೌಡಿಷೀಟರ್‌ಗಳಿಗೆ ಎಚ್ಚರಿಕೆ ನೀಡಿದರು.


ಧಾರವಾಡದ ವಿದ್ಯಾಗಿರಿ, ಉಪನಗರ ಹಾಗೂ ಶಹರ ಪೊಲೀಸ್ ಠಾಣೆಯ 175 ರೌಡಿಷೀಟರ್‌ಗಳ ಹಾಗೂ ರಾತ್ರಿಯಾದರೇ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದವರಿಗೆ ಬೆಳ್ಳಂಬೆಳಿಗ್ಗೆ ಪೊಲೀಸರು ಮನೆಗೆ ತೆರಳಿ ಶಾಕ್ ನೀಡಿದ್ದರು.ನಂತರ ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪರೇಡ್ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.


ಒಟ್ಟು 1158 ರೌಡಿಶೀಟರ್ ಗಳ ಮನೆಗಳನ್ನು ಪರಿಶೀಲನೆ ನಡೆಸಲಾಗಿದ್ದು, ದಾಳಿ ವೇಳೆ  ಮೊಬೈಲ್ ಪೋನ್ . ದ್ವಿಚಕ್ರ ವಾಹನಗಳು. ಮತ್ತು  ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಾಗಿದೆ


ಶಹರ ಠಾಣೆಯ ನಾಗೇಶ ಕಾಡದೇವರಮಠ, ಉಪನಗರ ಠಾಣೆಯ ದಯಾನಂದ ಶೇಗುಣಸಿ, ವಿದ್ಯಾಗಿರಿ ಠಾಣೆಯ ಸಂಗಮೇಶ ದಿಡಿಗನಾಳ ಸೇರಿದಂತೆ ಮೂರು ಠಾಣೆಯ ಪಿಎಸ್ಐಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ