LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಾಲಕರು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ಗಮನಹರಿಸಿ: ಎಸ್ ವಿ. ದೊಡಮನಿ

ನೇಸರಗಿ: ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಪಾಲಕರು ಅವರು ವಿದ್ಯಾಭ್ಯಾಸ, ದಿನನಿತ್ಯದ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕೆಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಎಸ್ ವಿ. ದೊಡಮನಿ ಹೇಳಿದರು.


    ಅವರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಪಾಲಕರ ಸಭೆಯನ್ನು ಉದ್ದೇಸಿಸಿ ಮಾತನಾಡಿದರು.


    ಈ ಸಂದರ್ಭದಲ್ಲಿ ಕಾಲೇಜು ಸುಧಾರಣೆ ಸಮಿತಿ ಉಪಾಧ್ಯಕ್ಷ ಬಸವರಾಜ ಚಿಕ್ಕನಗೌಡರ, ರೈತ ಮುಖಂಡರಾದ  ಸೊಮನಗೌಡ ಪಾಟೀಲ,ದೇಮಣ್ಣ ಗುಜನಟ್ಟಿ, ಪ್ರಾಂಶುಪಾಲರಾದ ಎನ್ ಎಮ್ ಕುದರಿಮೋತಿ,ರಾಮಣ್ಣ ಚಿಗರಿ, ಉಪನ್ಯಾಸಕರಾದ ಶ್ರೀಮತಿ ಸಿ ಬಿ ರೊಟ್ಟಿ, ಭೋಧಕ, ಭೋದಕ್ಕೇತರ ಸಿಬ್ಬಂದಿ, ಪಾಲಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್